അർത്ഥം : ಪದೇ ಪದೇ ಕೆಲಸವನ್ನು ಮಾಡಿ ಅದರಲ್ಲಿ ಕೈ ಪಳಗುವ ಕ್ರಿಯೆ
ഉദാഹരണം :
ತಂದೆಯ ಜೊತೆ ಕೆಲಸ ಮಾಡಿ-ಮಾಡಿ ಅವನು ತನ್ನ ಕೈ ಪಳಗಿಸುಕೊಂಡಿದ್ದಾನೆ.
പര്യായപദങ്ങൾ : ಪಳಗಿಸು
മറ്റ് ഭാഷകളിലേക്കുള്ള വിവർത്തനം :
बार-बार करके हाथ को किसी कार्य में अभ्यस्त करना।
पिता के साथ काम कर-करके उसने अपना हाथ भी बैठा लिया है।അർത്ഥം : ಯಾವುದೇ ಕೆಲಸ ಅಥವಾ ಮಾತು ಅಭ್ಯಾಸ ಮಾಡುವುದರಿಂದ ಅದು ಸರಿಯಾಗಿ ಮತ್ತು ಬಹಳ ಸಹಜವಾಗಿ ಹಾಗೂ ಸ್ವಾಭಾವಿಕವಾಗಿ ಸಹ ಬರುವ ಪ್ರಕ್ರಿಯೆ
ഉദാഹരണം :
ಅವರು ಪ್ರತಿದಿನ ಅರ್ಧ ಗಂಟೆ ಉಸಿರು ಹಿಡಿದು ಅಭ್ಯಸ ಮಾಡುತ್ತಾರೆ.
മറ്റ് ഭാഷകളിലേക്കുള്ള വിവർത്തനം :
किसी काम या बात का इस प्रकार अभ्यास करना कि वह ठीक तरह से और बहुत सहजता से स्वाभाविक रूप से सम्पादित होने लगे।
वे प्रतिदिन आधे घंटे तक दम साधते हैं।അർത്ഥം : ಯಾವುದೋ ಒಂದು ಕೆಲಸವನ್ನು ಪದೇ ಪದೇ ಮಾಡುವುದರಿಂದ ಅದರಲ್ಲಿ ಪ್ರವಿಣ್ಯತೆಯನ್ನು ಪಡೆಯುವ ಪ್ರಕ್ರಿಯೆ
ഉദാഹരണം :
ಸಿಪಾಯಿಗಳು ಪ್ರತಿದಿನ ಬಂದೂಕಿನಿಂದ ಗುಂಡು ಹಾರಿಸುವ ಅಭ್ಯಾಸವನ್ನು ಮಾಡುತ್ತಾರೆ.
പര്യായപദങ്ങൾ : ಅಭ್ಯಾಸಿಸು
മറ്റ് ഭാഷകളിലേക്കുള്ള വിവർത്തനം :
किसी काम को बार-बार करना ताकि दक्षता हसिल हो।
सिपाही प्रतिदिन बंदूक चलाने का अभ्यास करते हैं।