അർത്ഥം : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ
ഉദാഹരണം :
ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.
പര്യായപദങ്ങൾ : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ಮೋಕ್ಷ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ, ಸ್ವರ್ಗ
മറ്റ് ഭാഷകളിലേക്കുള്ള വിവർത്തനം :