പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅರ್ಚಕ എന്ന വാക്കിന്റെ അർത്ഥവും ഉദാഹരണവും.

ಅರ್ಚಕ   ನಾಮಪದ

അർത്ഥം : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

ഉദാഹരണം : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

പര്യായപദങ്ങൾ : ಪೂಜಾರಿ, ಪೂಜಿಸುವವ, ಪೂಜೆಮಾಡುವವ


മറ്റ് ഭാഷകളിലേക്കുള്ള വിവർത്തനം :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

അർത്ഥം : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ഉദാഹരണം : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

പര്യായപദങ്ങൾ : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


മറ്റ് ഭാഷകളിലേക്കുള്ള വിവർത്തനം :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

അർത്ഥം : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

ഉദാഹരണം : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

പര്യായപദങ്ങൾ : ಉಪಾಸಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


മറ്റ് ഭാഷകളിലേക്കുള്ള വിവർത്തനം :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा