അർത്ഥം : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ
ഉദാഹരണം :
ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.
പര്യായപദങ്ങൾ : ಅಲಂಗಾರ, ಶೃಂಗರಿಸುವಿಕೆ, ಶೃಂಗಾರ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ
മറ്റ് ഭാഷകളിലേക്കുള്ള വിവർത്തനം :
स्त्रियों का गहने, कपड़े आदि से अपने आपको सजाने की क्रिया।
कुछ स्त्रियों का अधिकांश समय शृंगार में व्यतीत होता है।അർത്ഥം : ಸಜ್ಜುಗೊಳ್ಳು ಅಥವಾ ಅಲಂಕೃತನಾಗು
ഉദാഹരണം :
ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.
പര്യായപദങ്ങൾ : ಅಲಂಕರಿಸು, ಶೃಂಗರಿಸು, ಶೋಭಿತನಾಗು, ಸಜ್ಜುಗೊಳಿಸು
മറ്റ് ഭാഷകളിലേക്കുള്ള വിവർത്തനം :
सज्जित या अलंकृत होना।
दुल्हन विवाह मंडप में जाने से पूर्व सँवरती है।