അർത്ഥം : ಕಾವ್ಯಾಲಂಕಾರದಿಂದ ಕೂಡಿರುವಂತಹ
ഉദാഹരണം :
ಈಗಿನ ಕಾಲದ ಕವಿಗಳು ಅಲಂಕೃತವಾದ ರಚನೆಗಳನ್ನು ಬರೆದಿದ್ದಾರೆ.
പര്യായപദങ്ങൾ : ಅಲಂಕೃತ, ಅಲಂಕೃತವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಆಭೂಷಣಗಳಿಂದ ಅಲಂಕರಿಸಿಕೊಂಡ
ഉദാഹരണം :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
പര്യായപദങ്ങൾ : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
മറ്റ് ഭാഷകളിലേക്കുള്ള വിവർത്തനം :