അർത്ഥം : ಯಾವುದೋ ಪ್ರಕಾರವಾಗಿ ನೆಲಸಿರುವ ರೀತಿ ಅಥವಾ ವ್ಯವಸ್ಥೆ
ഉദാഹരണം :
ಯಾವುದೇ ಸಂಸ್ಥೆ, ದೇಶ ಮುಂತಾದವುಗಳನ್ನು ನಡೆಸಲು ಕೆಲವು ನಿಯವಗಳನ್ನು ಹಾಕಿಕೊಳ್ಳುವುದು ಅವಶ್ಯ.
പര്യായപദങ്ങൾ : ಕಟ್ಟಳೆ, ಕಟ್ಟು, ನಿಬಂಧನೆ, ನಿಯಮ, ನೀತಿ-ನಿಯಮ, ಮಾನದಂಡ, ಸೂತ್ರ
മറ്റ് ഭാഷകളിലേക്കുള്ള വിവർത്തനം :
A principle or condition that customarily governs behavior.
It was his rule to take a walk before breakfast.അർത്ഥം : ಗೆರೆಗಳನ್ನು ಎಳೆಯಲು ಅಥವಾ ದೂರ ಅಳೆಯಲು ಬಳಸುವ ನೆಟ್ಟಗಿರುವ ಅಳತೆಗೆರೆ ಹಾಕಿದ ಮರ, ಲೋಹ ಮೊದಲಾದವುಗಳ ಪಟ್ಟಿ ಅಥವಾ ಉರುಳೆ
ഉദാഹരണം :
ಚಿಕ್ಕ ಅಳತೆಗೋಲು ಆರು ಇಂಚು ಉದ್ದವಿರುತ್ತದೆ.
പര്യായപദങ്ങൾ : ಅಳತೆ ಕಡ್ಡಿ, ಅಳತೆ ಕೋಲು, ಅಳತೆ-ಕಡ್ಡಿ, ಅಳತೆ-ಕೋಲು, ಮಾನದಂಡ
മറ്റ് ഭാഷകളിലേക്കുള്ള വിവർത്തനം :