അർത്ഥം : ಆ ಸ್ಥಾನದಲ್ಲಿ ಇರುವುದಕ್ಕೆ ಬಿಡದೆ ತೆಗೆದು ಹಾಕು
ഉദാഹരണം :
ಯಾರೋ ನನ್ನ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆದು ಹಾಕಿದ್ದಾರೆ.
പര്യായപദങ്ങൾ : ತೆಗೆದು ಹಾಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ
ഉദാഹരണം :
ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.
പര്യായപദങ്ങൾ : ತೆಗೆದು ಹಾಕು, ನಿಷೇಧಿಸು, ರದ್ದು ಮಾಡು
മറ്റ് ഭാഷകളിലേക്കുള്ള വിവർത്തനം :