അർത്ഥം : ಅವಲಂಬಿತ ಕ್ರಿಯೆ
ഉദാഹരണം :
ಇಂದು ಬೆಳೆ ಬೆಳೆಯಬೇಕಾದರೆ ರೈತರು ಮಳೆ ನೀರಿನ ಮೇಲೆ ಅವಲಂಬಿನೆಯಾಗ ಬೇಕಾಗಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ഉദാഹരണം :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
പര്യായപദങ്ങൾ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
മറ്റ് ഭാഷകളിലേക്കുള്ള വിവർത്തനം :
The state of being subordinate to something.
subordinationഅർത്ഥം : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
ഉദാഹരണം :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
പര്യായപദങ്ങൾ : ಅಧೀನ, ಅಧೀನತೆ, ಅಧೀನದ, ಅವಲಂಬನ, ಗುಲಾಮಗಿರಿ, ದಾಸ್ಯ, ಪರಾಧೀನತೆ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ
മറ്റ് ഭാഷകളിലേക്കുള്ള വിവർത്തനം :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।അർത്ഥം : ಮನೆ ಮುಂತಾದವುಗಳನ್ನು ಕಟ್ಟುವ ಸಮಯದಲ್ಲಿ ಮುಖ್ಯವಾದ ಭಾಗದಲ್ಲಿ ಗೋಡೆಯನ್ನು ಎಬ್ಬಿಸುವುದಕ್ಕಾಗಿ ನೆಲವನ್ನು ಅಗೆಯುವ ಮತ್ತು ಅಗೆದ ಜಾಗದಲ್ಲಿ ಗೋಡೆಗಳನ್ನು ಕಟ್ಟಲು ಆರಂಭಿಸಿ ಕಟ್ಟಲಾಗುತ್ತದೆ
ഉദാഹരണം :
ಗಟ್ಟಿಯಾದ ತಳಹದಿಯ ಆಧಾರದ ಮೇಲೆ ಬಹುಮಾಹಡಿಗಳ ಕಟ್ಟಡವನ್ನು ನಿರ್ಮಿಸಲು ಸಾಧ್ಯ.
പര്യായപദങ്ങൾ : ಅಡಿಗಲ್ಲು, ಆಧಾರ, ಆಸರೆ, ತಳಹದಿ, ಪಾಯಾ, ಮೂಲ
മറ്റ് ഭാഷകളിലേക്കുള്ള വിവർത്തനം :
Lowest support of a structure.
It was built on a base of solid rock.അർത്ഥം : ಜೀವನ ನಿರ್ವಹಣೆಗಾಗಿ ನೆಚ್ಚಿರುವ ಆಧಾರ
ഉദാഹരണം :
ಮಗು ತಂದೆ ತಾಯಿಯರ ಅವಲಂಬನೆಯಲ್ಲಿ ಬೆಳೆಯುತ್ತದೆ.
പര്യായപദങ്ങൾ : ಸಹಾಯ
മറ്റ് ഭാഷകളിലേക്കുള്ള വിവർത്തനം :
The activity of providing for or maintaining by supplying with money or necessities.
His support kept the family together.