പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಸಮಾನವಾದಂತ എന്ന വാക്കിന്റെ അർത്ഥവും ഉദാഹരണവും.

ಅಸಮಾನವಾದಂತ   ಗುಣವಾಚಕ

അർത്ഥം : ಹೋಲಿಸಲು ಸಾಧ್ಯವಿರದೆ ಇರುವಂತಹದ್ದು ಅಥವಾ ಹೋಲಿಕೆಗಳೇ ಇಲ್ಲದಿರುವುದು

ഉദാഹരണം : ತಾಜ್ ಮಹಲಿನದು ಎಣೆಯಿಲ್ಲದ ಸೌಂದರ್ಯ.

പര്യായപദങ്ങൾ : ಅಸಮಾನ, ಅಸಮಾನವಾದ, ಅಸಮಾನವಾದಂತಹ, ಎಣೆಯಿಲ್ಲದ, ಎಣೆಯಿಲ್ಲದಂತ, ಎಣೆಯಿಲ್ಲದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ, ಹೋಲಿಕೆಯಿಲ್ಲದ, ಹೋಲಿಕೆಯಿಲ್ಲದಂತ, ಹೋಲಿಕೆಯಿಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

जो तुलनीय न हो।

उनकी अतुलनीय सुंदरता सबको मोह लेती है।
अतुल, अतुलनीय, अतुल्य, अप्रतुल

Eminent beyond or above comparison.

Matchless beauty.
The team's nonpareil center fielder.
She's one girl in a million.
The one and only Muhammad Ali.
A peerless scholar.
Infamy unmatched in the Western world.
Wrote with unmatchable clarity.
Unrivaled mastery of her art.
matchless, nonpareil, one, one and only, peerless, unmatchable, unmatched, unrivaled, unrivalled

അർത്ഥം : ಒಂದೇ ತರಹವಲ್ಲದ ರೂಪ ಇಲ್ಲವೇ ಸ್ಥಿತಿಗೆ ಸಂಬಂಧಿಸಿದ

ഉദാഹരണം : ಇಲ್ಲಿನ ಮಲ್ಲಿಗೆ ಹೂವು ನಮ್ಮಲ್ಲಿ ಸಿಗುವುದಕ್ಕಿಂತ ಬೇರೆಯಾಗಿದೆ.

പര്യായപദങ്ങൾ : ಅಸದೃಶ್ಯ, ಅಸದೃಶ್ಯವಾದ, ಅಸದೃಶ್ಯವಾದಂತ, ಅಸದೃಶ್ಯವಾದಂತಹ, ಅಸಮ, ಅಸಮವಾದ, ಅಸಮವಾದಂತ, ಅಸಮವಾದಂತಹ, ಅಸಮಾನ, ಅಸಮಾನವಾದ, ಅಸಮಾನವಾದಂತಹ, ಬೇರೆ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ, ಭಿನ್ನ, ಭಿನ್ನವಾದ, ಭಿನ್ನವಾದಂತ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತ, ವಿಭಿನ್ನವಾದಂತಹ, ವಿಷಮ, ವಿಷಮವಾದ, ವಿಷಮವಾದಂತ, ವಿಷಮವಾದಂತಹ


മറ്റ് ഭാഷകളിലേക്കുള്ള വിവർത്തനം :

അർത്ഥം : ಹೋಲಿಸಲು ಹೋಲಿಕೆಗಳೇ ಸಿಗದಂತಹ ಅಪರೂಪದ ವಸ್ತು ಅಥವಾ ಸಂಗತಿಯ ಗುಣ

ഉദാഹരണം : ವಾವ್ಹ್ ಇದು ಸರಿಸಾಟಿಯಿಲ್ಲದ ದೃಶ್ಯ.

പര്യായപദങ്ങൾ : ಅಸಮಾನ, ಅಸಮಾನವಾದ, ಅಸಮಾನವಾದಂತಹ, ಎಣೆಯಿಲ್ಲದ, ಎಣೆಯಿಲ್ಲದಂತ, ಎಣೆಯಿಲ್ಲದಂತಹ, ಸರಿಸಾಟಿಯಿಲ್ಲದ, ಸರಿಸಾಟಿಯಿಲ್ಲದಂತ, ಸರಿಸಾಟಿಯಿಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

Eminent beyond or above comparison.

Matchless beauty.
The team's nonpareil center fielder.
She's one girl in a million.
The one and only Muhammad Ali.
A peerless scholar.
Infamy unmatched in the Western world.
Wrote with unmatchable clarity.
Unrivaled mastery of her art.
matchless, nonpareil, one, one and only, peerless, unmatchable, unmatched, unrivaled, unrivalled