പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಸಾಧ್ಯವಾದಂತಹ എന്ന വാക്കിന്റെ അർത്ഥവും ഉദാഹരണവും.

ಅಸಾಧ್ಯವಾದಂತಹ   ಗುಣವಾಚಕ

അർത്ഥം : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ

ഉദാഹരണം : ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.

പര്യായപദങ്ങൾ : ಅಸಾಧ್ಯ, ಅಸಾಧ್ಯವಾದ, ಅಸಾಧ್ಯವಾದಂತ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ


മറ്റ് ഭാഷകളിലേക്കുള്ള വിവർത്തനം :

जिसका साधन न हो सके या जो साध्य न हो।

कृपया मुझे दूसरा काम दीजिए,यह काम मेरे लिए असाध्य है।
असाध्य

Not capable of being carried out or put into practice.

Refloating the sunken ship proved impracticable because of its fragility.
A suggested reform that was unfeasible in the prevailing circumstances.
impracticable, infeasible, unfeasible, unworkable

അർത്ഥം : ಯಾವುದೋ ಒಂದರ ಬಳಿ ಹೋಗಲು ಅಥವಾ ಬರಲು ಸಾಧ್ಯವಾಗದೆ ಇರುವುದು

ഉദാഹരണം : ಮೋಹನ್ ಅಸಾಧ್ಯವಾದ ಪರ್ವತವನ್ನು ಹತ್ತಿ ಹೋಗಲು ಪ್ರಯತ್ನ ಪಡುತ್ತಿದ್ದಾನೆ.

പര്യായപദങ്ങൾ : ಅಸಾಧ್ಯವಾದ, ಅಸಾಧ್ಯವಾದಂತ


മറ്റ് ഭാഷകളിലേക്കുള്ള വിവർത്തനം :

जिसके पार न जाया जा सके।

मोहन अपारगम्य पर्वत को पार करने की कोशिश कर रहा है।
अगम, अगम्य, अपारगम्य, दुष्पार्य, दुस्तर

Incapable of being passed.

impassable, unpassable

അർത്ഥം : ಯಾವುದು ಸಂಭವಿಸುವುದಿಲ್ಲವೋ

ഉദാഹരണം : ರಾಮನು ಅಸಂಭವದ ಕೆಲಸವನ್ನು ಮಾಡಿ ತೋರಿಸಿದ.

പര്യായപദങ്ങൾ : ಅಶಕ್ಯವಾದ, ಅಶಕ್ಯವಾದಂತ, ಅಶಕ್ಯವಾದಂತಹ, ಅಸಂಭವ, ಅಸಂಭವವಾದ, ಅಸಂಭವವಾದಂತ, ಅಸಂಭವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಆಗದ, ಆಗದಂತ, ಆಗದಂತಹ, ಮಾಡಲಾಗದ, ಮಾಡಲಾಗದಂತ, ಮಾಡಲಾಗದಂತಹ, ಸಾಧ್ಯವಿಲ್ಲದ, ಸಾಧ್ಯವಿಲ್ಲದಂತ, ಸಾಧ್ಯವಿಲ್ಲದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

Not capable of occurring or being accomplished or dealt with.

An impossible dream.
An impossible situation.
impossible