അർത്ഥം : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ
ഉദാഹരണം :
ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.
പര്യായപദങ്ങൾ : ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ, ಪೆಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ಹೊಡೆಯುವ ಕ್ರಿಯೆ
ഉദാഹരണം :
ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
പര്യായപദങ്ങൾ : ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು
മറ്റ് ഭാഷകളിലേക്കുള്ള വിവർത്തനം :