പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆಜ್ಞೆ ಮಾಡು എന്ന വാക്കിന്റെ അർത്ഥവും ഉദാഹരണവും.

ಆಜ್ಞೆ ಮಾಡು   ಕ್ರಿಯಾಪದ

അർത്ഥം : ಯಾವುದೋ ಒಂದು ವಸ್ತುವನ್ನು ತಂದುಕೊಡಲು ಅಥವಾ ಕಳುಹಿಸಿಕೊಡಲು ಹೇಳುವುದು ಅಥವಾ ತರಿಸುವುದು

ഉദാഹരണം : ಅವನು ಹೊಟೆಲಿನಲ್ಲಿ ಎರಡು ಕಪ್ ಚಹಾ ತರುವಂತೆ ಆಜ್ಞೆ ಮಾಡಿದ.

പര്യായപദങ്ങൾ : ಅಪ್ಪಣೆ ಮಾಡು


മറ്റ് ഭാഷകളിലേക്കുള്ള വിവർത്തനം :

कुछ चीज लाने या भेजने के लिए कहना या मँगाना।

उसने होटल में दो कप चाय के लिए ऑर्डर दिया।
आर्डर देना, ऑर्डर देना

Make a request for something.

Order me some flowers.
Order a work stoppage.
order

അർത്ഥം : ಅಧಿಕಾರದ ರೂಪದಲ್ಲಿ ಅಥವಾ ಯಾವುದೇ ಕಾರ್ಯ ಅಥವಾ ಮಾತಿನ ಮೂಲಕ ಅಪ್ಪಣೆ ಮಾಡು ಅಥವಾ ಜೋರಾಗಿ ಹೇಳುವ ಪ್ರಕ್ರಿಯೆ

ഉദാഹരണം : ಎತ್ತುಗಳಿಗೆ ಕೇವಲ ಭೂಸ ಮಾತ್ರ ಕೊಡಬೇಕೆಂದು ಮಾಲೀಕರು ಕೆಲಸಗಾರರಿಗೆ ತಾಕೀತು ಮಾಡಿದರು.

പര്യായപദങ്ങൾ : ಅಪ್ಪಣೆ ಮಾಡು, ತಾಕೀತು ಮಾಡು


മറ്റ് ഭാഷകളിലേക്കുള്ള വിവർത്തനം :

अधिकारिक रूप से किसी कार्य या बात के लिए निर्देश देना या ज़ोर देकर कहना।

मालिक ने नौकरों को ताक़ीद की कि बैलों को केवल यह भूसा खिलाया जाय।
ताक़ीद करना, ताकीद करना

അർത്ഥം : ಏನನ್ನಾದರೂ ಮಾಡುವುದಕ್ಕೆ ಆದೇಶ ನೀಡುವುದು

ഉദാഹരണം : ಗುರೂಜಿಯವರು ಮನೆಗೆ ಹೋಗುವುದಕ್ಕೆ ಹೇಳಿದರು.ಅವನು ಸ್ವತಃ ಯಾವುದೇ ಕೆಲಸವನ್ನು ಮಾಡುವುದಿಲ್ಲ ಕೇವಲ ಇನ್ನೊಬ್ಬರ ಆಜ್ಞೆಯನ್ನು ಪಾಲಿಸುತ್ತಾನೆ.

പര്യായപദങ്ങൾ : ಆಜ್ಞೆ ಕೊಡು, ಆಜ್ಞೆ ನೀಡು, ಆದೇಶ ನೀಡು, ಆದೇಶ ಮಾಡು, ಹೇಳು


മറ്റ് ഭാഷകളിലേക്കുള്ള വിവർത്തനം :

कुछ करने का आदेश देना।

गुरुजी ने घर जाने के लिए कहा।
वह खुद कुछ नहीं करता केवल दूसरों को फरमाता है।
आज्ञा करना, आज्ञा देना, आदेश करना, आदेश देना, आर्डर देना, ऑर्डर देना, कहना, फरमाना, फर्माना, फ़रमाना, बोलना, हुक्म देना

Give instructions to or direct somebody to do something with authority.

I said to him to go home.
She ordered him to do the shopping.
The mother told the child to get dressed.
enjoin, order, say, tell