പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆತಂಕವಾದಿ എന്ന വാക്കിന്റെ അർത്ഥവും ഉദാഹരണവും.

ಆತಂಕವಾದಿ   ನಾಮಪದ

അർത്ഥം : ಸರ್ಕಾರ, ಸಮಾಜ, ಮೊದಲಾದವುಗಳನ್ನು ಬಲಾತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವ

ഉദാഹരണം : ಕಾಶ್ಮೀರದಲ್ಲಿ ಆತಂಕವಾದಿಯೊಬ್ಬ ನಾಲ್ಕು ಜನ ಪೋಲೀಸರನ್ನು ಗುಂಡಿಟ್ಟು ಕೊಂದಿದ್ದಾನೆ.

പര്യായപദങ്ങൾ : ಉಗ್ರವಾದಿ, ಭಯೋತ್ಪಾದಕ


മറ്റ് ഭാഷകളിലേക്കുള്ള വിവർത്തനം :

वह जो लोगों को आतंकित करता हो।

कश्मीर में चार आतंकवादी पुलिस की गोली के शिकार हो गये।
आतंकवादी, आतंकी, आतङ्कवादी, इंतहापसंद, इन्तहापसन्द, टेररिस्ट, टेरोरिस्ट, दहशतगर्द, दहशतवादी

ಆತಂಕವಾದಿ   ಗುಣವಾಚಕ

അർത്ഥം : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು

ഉദാഹരണം : ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.

പര്യായപദങ്ങൾ : ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ


മറ്റ് ഭാഷകളിലേക്കുള്ള വിവർത്തനം :

आतंकवाद का या आतंकवाद से सम्बन्धित।

आजकल के कई नेता भी आतंकवादी गतिविधियों में लिप्त हैं।
आतंकवादी, आतंकी, आतङ्कवादी, इंतहापसंद, इन्तहापसन्द, दहशतगर्द, दहशतवादी