പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆಪಾದನೆ എന്ന വാക്കിന്റെ അർത്ഥവും ഉദാഹരണവും.

ಆಪಾದನೆ   ನಾಮಪದ

അർത്ഥം : ಕೇಡಿನ ನಿವಾರಣೆಗಾಗಿ ನ್ಯಾಯಾಲಯದಲ್ಲಿ ಮಾಡುವ ಪ್ರಾರ್ಥನೆ

ഉദാഹരണം : ಪರೀಕ್ಷೆಯ ನಂತರ ಅವನ ಮೇಲೆ ಹಾಕಲಾಗಿರುವ ಆಪಾದನೆ ಸುಳ್ಳು ಎಂಬುದು ತಿಳಿಯಿತು.

പര്യായപദങ്ങൾ : ಅಪರಾಧದ ಯೋಜನೆ, ಆಕ್ರಮಣ, ಖಟ್ಲೆ, ದಾವೆ, ಪ್ರಯತ್ನ, ಫಿರ್ಯಾದು


മറ്റ് ഭാഷകളിലേക്കുള്ള വിവർത്തനം :

अपकार के निवारण या क्षतिपूर्ति के निमित्त की गई न्यायालय में प्रार्थना।

न्यायालय ने प्रतिवादी को अभियोग के अनुरूप मुआवज़ा देने कहा।
अभियुक्ति, अभियोग, अभिहार, अभ्याहार, नालिश, फरियाद, फर्याद, फ़रियाद

The lawyers acting for the state to put the case against the defendant.

prosecution

അർത്ഥം : ಯಾರೋ ಒಬ್ಬರ ಮೇಲೆ ತಪ್ಪನ್ನು ಹೊರಿಸುವ ಕ್ರಿಯೆ ಅಥವಾ ಅವನು ಇಂಥ ದೋಷ ಅಥವಾ ಅಪರಾಧವನ್ನು ಮಾಡಿದ್ದಾನೆ

ഉദാഹരണം : ಯಾರ ಮೇಲೂ ಸುಳ್ಳು ದೋಷಾರೋಪಣೆಯನ್ನು ಮಾಡಬಾರದು.

പര്യായപദങ്ങൾ : ತಪ್ಪುಹೊರಿಸುವುದು, ದೋಷಾರೋಪ, ದೋಷಾರೋಪಣೆ


മറ്റ് ഭാഷകളിലേക്കുള്ള വിവർത്തനം :

किसी पर कोई दोष लगाने की क्रिया या यह कहने की क्रिया कि इसने अमुक दोष या अपराध किया है।

किसी पर झूठमूठ में दोषारोपण मत करो।
अभिकथन, अभिशंसन, अभिशंसा, अभिशाप, अभिषंग, अभिषङ्ग, इल्ज़ाम, इल्जाम, दोषारोप, दोषारोपण

An assertion that someone is guilty of a fault or offence.

The newspaper published charges that Jones was guilty of drunken driving.
accusation, charge

അർത്ഥം : ಯಾವುದಾದರು ವ್ಯಕ್ತಿ ಅಥವಾ ಪಕ್ಷದ ಕಡೆಯಿಂದ ಹೇಳುವಂತಹ ಮಾತು ಅಥವಾ ಮಾಡಲಾಗುವಂತಹ ಆರೋಪ ಪ್ರಮಾಣಿಕರಿಸಲಾಗಿಲ್ಲವೋ ಅಥವಾ ಅದನ್ನು ಪ್ರಮಾಣಿಕರಿಸುವುದರಲ್ಲಿ ಯಾವುದಾದರೂ ಸಂದೇಹವಿದೋ

ഉദാഹരണം : ನ್ಯಾಯಾಲದಲ್ಲಿ ರಾಮನು ತನ್ನ ಆಪಾದನೆಯನ್ನು ಸಹಿ ಎಂದು ಸಾಭೀತು ಮಾಡಲಾಗಲಿಲ್ಲ.

പര്യായപദങ്ങൾ : ಆರೋಪ


മറ്റ് ഭാഷകളിലേക്കുള്ള വിവർത്തനം :

किसी व्यक्ति या पक्ष की ओर से कही जानेवाली ऐसी बात या लगाया जानेवाला ऐसा आरोप जो अभी प्रमाणित न हुआ हो अथवा जिसके प्रमाणित होने में कुछ संदेह हो।

न्यायालय में राम अपने अभिकथन को सही साबित न कर सका।
अभिकथन

Statements affirming or denying certain matters of fact that you are prepared to prove.

allegation, allegement