അർത്ഥം : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ
ഉദാഹരണം :
ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.
പര്യായപദങ്ങൾ : ಅನ್ನದಾತ, ಕೃಷಿಕ, ನೇಗಿಲು ಹಿಡದವ, ಬೇಸಾಯಗಾರ, ರೈತ, ವ್ಯವಸಾಯಗಾರ
മറ്റ് ഭാഷകളിലേക്കുള്ള വിവർത്തനം :
അർത്ഥം : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ
ഉദാഹരണം :
ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.
പര്യായപദങ്ങൾ : ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ
മറ്റ് ഭാഷകളിലേക്കുള്ള വിവർത്തനം :