പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆಳ എന്ന വാക്കിന്റെ അർത്ഥവും ഉദാഹരണവും.

ಆಳ   ನಾಮಪದ

അർത്ഥം : ದ್ರವ ಪದಾರ್ಥವನ್ನು ಹಿಡಿಸುವ ಸಾರ್ಮಥ್ಯವನ್ನು ಗುರುತಿಸುವುದು ಅಥವಾ ದ್ರವ ಪದಾರ್ಥವನ್ನು ಹಿಡಿದಿಟ್ಟುಕೊಳ್ಳುವ ಪಾತ್ರೆ, ಬಾವಿ, ನೀರಿನ ತೊಟ್ಟಿ ಮುಂತಾದವುಗಳ ಹಿಡಿಯುವಿಕೆಯ ಸಾರ್ಮಥ್ಯ

ഉദാഹരണം : ಈ ನೀರಿನ ತೊಟ್ಟಿಯ ಆಳ ಐದು ಸಾವಿರ ಲೀಟರ್ ನೀರು ಹಿಡಿಯುವಷ್ಟಿದೆ.

പര്യായപദങ്ങൾ : ವಿಸ್ತಾರ, ಹರವು


മറ്റ് ഭാഷകളിലേക്കുള്ള വിവർത്തനം :

कोई पदार्थ ग्रहण करने की पात्रता या क्षमता के विचार से किसी पात्र या खाली जगह के अंदर का स्थान।

इस टंकी का आयतन पाँच सौ लीटर है।
आयतन

The amount of 3-dimensional space occupied by an object.

The gas expanded to twice its original volume.
volume

അർത്ഥം : ಆಳವಾಗಿರುವ ಅವಸ್ಥೆ

ഉദാഹരണം : ಸಮುದ್ರದ ಆಳ ಅಗಾಧವಾಗಿದೆ.

പര്യായപദങ്ങൾ : ಅಳತೆ, ಗಾಂಭೀರ್ಯ, ದೃಢತೆ


മറ്റ് ഭാഷകളിലേക്കുള്ള വിവർത്തനം :

गहरा होने की अवस्था, गुण या भाव।

समुद्र की गहराई अथाह है।
औंडाई, गहराई, गहरापन

The quality of being physically deep.

The profundity of the mine was almost a mile.
deepness, profoundness, profundity

അർത്ഥം : ಆಳ, ಮಹತ್ವ ಮೊದಲಾದವುಗಳ ಸೀಮೆ

ഉദാഹരണം : ಮನುಷ್ಯನು ಈಗ ಸಮುದ್ರದ ಆಳವನ್ನು ಕಂಡುಹಿಡಿದಿದ್ದಾನೆ.

പര്യായപദങ്ങൾ : ಅಳತೆ, ಒಳಗು, ಗಾಢತೆ, ತಳ, ಸೀಮೆ


മറ്റ് ഭാഷകളിലേക്കുള്ള വിവർത്തനം :

गहराई, ज्ञान ,महत्त्व आदि की सीमा।

मनुष्य ने अब तो समुद्र की थाह का पता लगा लिया है।
थाह

അർത്ഥം : ಆಳವಾದ ಜ್ಞಾನ, ಮಹತ್ವ ಮುಂತಾದವುಗಳನ್ನು ತಿಳಿದಿರುವುದು ಅಥವಾ ಪರಿಚಯವಿರುವುದು

ഉദാഹരണം : ನೀವು ಅವರ ಪಾಂಡಿತ್ಯದ ಆಳವನ್ನು ಗುರುತಿಸಲು ಆಗುವುದಿಲ್ಲ.


മറ്റ് ഭാഷകളിലേക്കുള്ള വിവർത്തനം :

गहराई,ज्ञान,महत्व आदि का पता या परिचय।

आप उनके पांडित्य की थाह नहीं लगा सकते।
थाह

Degree of psychological or intellectual profundity.

depth

അർത്ഥം : ಗಂಭೀರವಾಗುವ ಗುಣ ಅಥವಾ ಭಾವ

ഉദാഹരണം : ಆ ಘಟನೆಯು ಗಂಭೀರವಾಗಿತ್ತುಅವನಿಗೆ ಈ ಘಟನೆಯ ಗಂಭೀರತೆ ಅಥವಾ ಆಳವನ್ನು ತಿಳಿಯಲಾಗಲಿಲ್ಲಅವನು ರಾತ್ರಿಯ ಗಹನತೆಯಲ್ಲಿ ಓಡಾಡುತ್ತಿದ್ದಾನೆ.

പര്യായപദങ്ങൾ : ಆಳತೆ, ಆಳವಾದ, ಗಂಭೀರತೆ, ಗಂಭೀರವಾದ, ಗಹನತೆ, ಗಹನವಾದ, ಗಾಂಭೀರ್ಯ, ದೃಢತೆ


മറ്റ് ഭാഷകളിലേക്കുള്ള വിവർത്തനം :

गहरा होने का गुण या भाव।

वह उस घटना की गहराई तक गया।
वह इस बात की गंभीरता को नहीं समझ पा रहा है।
वह रात की गहनता में घूम रहा था।
अनवगाहिता, गंभीरता, गहनता, गहराई, गहरापन, गहराव

The central and most intense or profound part.

In the deep of night.
In the deep of winter.
deep