അർത്ഥം : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ
ഉദാഹരണം :
ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.
പര്യായപദങ്ങൾ : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತನಾಗು, ಚಕಿತರಾಗು, ಚಕಿತಳಾಗು, ಚಕಿತವಾಗು, ಬೆರಗನಿಸು, ಬೆರಗಾಗು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಪಡು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು
മറ്റ് ഭാഷകളിലേക്കുള്ള വിവർത്തനം :
किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।
सर्कस में नट और नटी का खेल देखकर बच्चों को आश्चर्य हुआ।അർത്ഥം : ನಂಬಲು ಕಷ್ಟವಾದಂತ
ഉദാഹരണം :
ನಿಮ್ಮ ಕೆಲಸವನ್ನು ನೋಡಿ ನಾನು ವಿಸ್ಮಯಪಡುತ್ತಿದ್ದೇನೆ.
പര്യായപദങ്ങൾ : ಕೌತುಗಪಡು, ಚಕಿತನಾಗು, ವಿಸ್ಮಯಪಡು
മറ്റ് ഭാഷകളിലേക്കുള്ള വിവർത്തനം :
भ्रम या संदेह में पड़ना।
आपका यह काम देखकर मैं भ्रमित हूँ।