അർത്ഥം : ಸಾಧು-ಸಂತರುಗಳು ವಾಸವಾಗಿರುವ ಸ್ಥಾನ
ഉദാഹരണം :
ಉತ್ತರ ಕಾಶಿಯ ಪ್ರವಾಸ ಸಮಯದಲ್ಲಿ ನಾವು ಸ್ಪಲ್ಪ ದಿನ ಒಂದು ಮಠದಲ್ಲಿ ಉಳಿದುಕೊಂಡಿದ್ದೆವು.
പര്യായപദങ്ങൾ : ಋಷಿಗಳ ವಾಸಸ್ಥಾನ, ಮಠ, ವಸತಿ, ಸಾಧುಗಳ ಮಂಡಲಿ
മറ്റ് ഭാഷകളിലേക്കുള്ള വിവർത്തനം :
The residence of a religious community.
monasteryഅർത്ഥം : ಋಷಿಗಳು ಮತ್ತು ಮನುಷ್ಯರ ವಾಸಿಸುವ ಸ್ಥಾನಸ್ಥಳ
ഉദാഹരണം :
ವನವಾಸದ ಕಾರಣ ಶ್ರೀರಾಮನು ಪಂಚವಟಿಯಲ್ಲಿ ಅವನ ಆಶ್ರಮವನ್ನು ಕಟ್ಟಿದ.
പര്യായപദങ്ങൾ : ಋಷಿಗಳ ವಾಸಸ್ಥಾನ, ಕುಟೀರ, ಗುಡಿಸಲು, ವಸತಿ
മറ്റ് ഭാഷകളിലേക്കുള്ള വിവർത്തനം :
The abode of a hermit.
hermitageഅർത്ഥം : ಹಿಂದೂಗಳ ಜೀವನದ ನಾಲ್ಕು ಅವಸ್ಥೆಗಳು - ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ತ ಮತ್ತು ಸನ್ಯಾಸ
ഉദാഹരണം :
ವೈದಿಕ ಯುಗದಲ್ಲಿ ಆಶ್ರಮ ವ್ಯವಸ್ಥೆ ಪ್ರಚಲಿತದಲ್ಲಿತ್ತು.
പര്യായപദങ്ങൾ : ನಾಲ್ಕು ಆಶ್ರಮ
മറ്റ് ഭാഷകളിലേക്കുള്ള വിവർത്തനം :