അർത്ഥം : ಸಾವಾರಿಯಿಂದ ಕೆಳೆಗೆ ಇಳಿಯುವುದು ಅಥವಾ ವಾಹದಿಂದ ಕೆಳಗೆ ಇಳಿಯುವ ಪ್ರಕ್ರಿಯೆ
ഉദാഹരണം :
ಅವನು ಬಸ್ಸಿನಿಂದ ನಿಧಾನವಾಗಿ ಕೆಳಗೆ ಇಳಿದ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕೆಲಸ, ವ್ಯವಸಾಯ ಇತ್ಯಾದಿಗಳನ್ನು ಪ್ರಾರಂಭಿಸುವುದು ಅಥವಾ ಯಾವುದೇ ವಿಶೇಷ ಕಾರ್ಯ-ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡುವ ಪ್ರಕ್ರಿಯೆ
ഉദാഹരണം :
ಮೋಹನನು ಇತ್ತೀಚೆಗೆ ಬ್ಯಾಂಕಿಂಗ್ ವ್ಯವಹಾರಗಳಿಗೆ ಇಳಿಯುತ್ತಿದ್ದಾನೆ.
പര്യായപദങ്ങൾ : ಪಾದಾರ್ಪಣೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದನ್ನು ಮಾಡಲು ತೆಗೆಯಲು ಅಥವಾ ಪ್ರಾರಂಭಿಸಲು ತನ್ನ ಕಡೆಯಿಂದ ಒಪ್ಪಿಗೆ ಸೂಚಿಸುವ ಪ್ರಕ್ರಿಯೆ
ഉദാഹരണം :
ಅವನು ಸಣ್ಣ ಮಾತನ್ನು ಹಿಡಿದುಕೊಂಡು ಹೊಡೆದು ಬಡಿದು ಮಾಡಲು ಇಳಿದ.
മറ്റ് ഭാഷകളിലേക്കുള്ള വിവർത്തനം :
कुछ करने लगना, या शुरू करने के लिए अपनी सहमति दिखा देना।
वह छोटी सी बात को लेकर मारपीट पर उतर आया।അർത്ഥം : ವ್ಯಕ್ತಿ ಮೇಲಿನ ಸ್ಥಾನದಿಂದ ಕೆಳಕ್ಕೆ ಇಳಿಯುವ ಕ್ರಿಯೆ
ഉദാഹരണം :
ಅಜ್ಜಿಯು ನಿಧಾನವಾಗಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಳೆ.
പര്യായപദങ്ങൾ : ಕೆಳಗೆ ಬರು
മറ്റ് ഭാഷകളിലേക്കുള്ള വിവർത്തനം :
किसी व्यक्ति या वस्तु का ऊँचे स्थान से नीचे की ओर आना या जाना।
दादी धीरे-धीरे सीढ़ियों से उतरती हैं।അർത്ഥം : ಸಮುದ್ರದ ನೀರು ಇಳಿಯುವ ಪ್ರಕ್ರಿಯೆ
ഉദാഹരണം :
ಸಮುದ್ರದಲ್ಲಿ ಪ್ರತಿದಿನ ಅಲೆ ಮೇಲಕ್ಕೇರಿ ಕೆಳಗೆ ಇಳಿಯುತ್ತಿದೆ.
പര്യായപദങ്ങൾ : ಕೆಳಗೆ ಇಳಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಪ್ರಕಾರದ ಆವೇಶ ಮಂದವಾಗಿ ಶಾಂತಯುತ ರೀತಿಯಲ್ಲಿ ಮುಗಿಯು ಪ್ರಕ್ರಿಯೆ
ഉദാഹരണം :
ಅಪ್ಪನ ಕೋಪ ಇನ್ನು ಇಳಿದಿರಲಿಲ್ಲ.
പര്യായപദങ്ങൾ : ಹೋಗು
മറ്റ് ഭാഷകളിലേക്കുള്ള വിവർത്തനം :
किसी प्रकार के आवेश का मंद पड़कर शांत या समाप्त होना।
पिताजी का गुस्सा अभी तक नहीं उतरा।അർത്ഥം : ಯಾವುದೇ ವಸ್ತು ಸಂಗತಿಯ ಮುಂತಾದವುಗಳ ಲಭ್ಯತೆ ಕ್ರಮೇಣ ಇಳಿಮುಕವಾಗುತ್ತಾ ಹೋಗು
ഉദാഹരണം :
ಮಳೆ ಬರದೆ ಕಾರಣ ನದಿಯಲ್ಲಿ ನೀರು ಕಡಡಿಮೆಯಾಗುತ್ತಿದೆ.
പര്യായപദങ്ങൾ : ಕಡಿಮೆಯಾಗು, ತಗ್ಗು
മറ്റ് ഭാഷകളിലേക്കുള്ള വിവർത്തനം :
किसी वस्तु आदि का लुप्त होते हुए थोड़ा हो जाना।
वर्षा न होने से नदी में पानी कम हो रहा है।