അർത്ഥം : ಅವನ ಮನೋವೃತ್ತಿಮನೋಭಾವನೆ ಯಾವುದಾದರು ಮಾತು ಅಥವಾ ವಸ್ತುವಿನ ದೊರೆಯುವಿಕೆಯ ಬಗ್ಗೆ ಧ್ಯಾನವನ್ನು ನೀಡುತ್ತಾನೆ
ഉദാഹരണം :
ಮನುಷ್ಯನ ಎಲ್ಲಾ ಆಸೆಗಳು ಪೂರ್ಣವಾಗುವುದಿಲ್ಲಅವನ ಆಶೆಯು ಬೆಳೆಯುತ್ತಾ ಹೋಗುತ್ತಿದೆ ನನ್ನಗೆ ಈ ದಿನ ಊಟಮಾಡುವ ಮನಸ್ಸಿನಲ್ಲಿ
പര്യായപദങ്ങൾ : ಅಭಿಲಾಷೆ, ಆಶೆ, ಆಸೆ, ಇಚ್ಛೆ, ಚಿತ್ತ, ತೃಷ್ಣೆ, ನೀರಡಿಕೆ, ಬಯಕೆ
മറ്റ് ഭാഷകളിലേക്കുള്ള വിവർത്തനം :
मन में दबी रहनेवाली तीव्र कामना या लालसा।
मनुष्य की प्रत्येक इच्छा पूरी नहीं होती।അർത്ഥം : ಆಸಕ್ತಿ ಹೊಂದುವ ಕ್ರಿಯೆ ಅಥವಾ ಭಾವನೆ
ഉദാഹരണം :
ಅವನ ಆಸಕ್ತಿ ಪ್ರೇಮದ ರೂಪದಲ್ಲಿ ಬದಲಾಯಿತು.
പര്യായപദങ്ങൾ : ಅನುರಾಗ, ಅನುರಿಕ್ತ, ಅನುರಿಕ್ತ ಭಾವನೆ, ಅಭಿರುಚಿ, ಅಭಿಷ್ಟ, ಆಸಕ್ತಿ
മറ്റ് ഭാഷകളിലേക്കുള്ള വിവർത്തനം :
A positive feeling of liking.
He had trouble expressing the affection he felt.അർത്ഥം : ಯಾವುದಾದರು ಮಾತು ಅಥವಾ ವಸ್ತು ಮೊದಲಾದವುಗಳನ್ನು ಪ್ರಾಪ್ತಿಮಾಡಿಕೊಳ್ಳುವುದರ ಬಗ್ಗೆ ಧ್ಯಾನ ನೀಡುವುದು
ഉദാഹരണം :
ನನಗೆ ಇನನ್ನಾದರೂ ತಿನ್ನಬೇಕೆಂದು ಇಷ್ಟವಾಗುತ್ತಿದ್ದೆ.
പര്യായപദങ്ങൾ : ಅಪೇಕ್ಷಿಸು, ಅಭಿಲಾಷೆಯನ್ನು ಹೊಂದು, ಇಚ್ಚಿಸು, ಇಷ್ಟ ಪಡು, ಇಷ್ಟವಾಗು, ಬಯಸು, ಮನಸ್ಸಾಗು
മറ്റ് ഭാഷകളിലേക്കുള്ള വിവർത്തനം :
किसी बात या वस्तु आदि की प्राप्ति की ओर ध्यान जाना।
मुझे कुछ खाने की इच्छा है।