അർത്ഥം : ಯಾವುದೇ ಜಾತಿ, ಪದವಿ, ಗುಣದಲ್ಲಿ ಹೆಚ್ಚಿನ ಮಟ್ಟದ್ದನ್ನು ಸೂಚಿಸುವಂತಹದ್ದು
ഉദാഹരണം :
ಶ್ಯಾಮನು ಉತ್ತಮವಾದ ಜಾತಿಗೆ ಸೇರಿದವನು.
പര്യായപദങ്ങൾ : ಅತ್ಯುತ್ತಮವಾದ, ಅತ್ಯುತ್ತಮವಾದಂತ, ಅತ್ಯುತ್ತಮವಾದಂತಹ, ಉಚ್ಚತಮ, ಉಚ್ಚತಮವಾದ, ಉಚ್ಚತಮವಾದಂತ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ತುಂಬಾ ಸರ್ವೋಚ್ಚವಾಗಿದೆಯೋ ಅಥವಾ ಅದಕ್ಕೆ ಉತ್ತಮವಾಗಿ ಬೇರೆ ಯಾವುದು ಇಲ್ಲವೋ ಅಥವಾ ಇರುವುದಕ್ಕೆ ಸಾಧ್ಯವೇ ಇಲ್ಲವೋ
ഉദാഹരണം :
ಹಿಮಾಲಯದ ಸರ್ವೋಚ್ಚ ಶಿಖರದಲ್ಲಿ ಯಾವಾಗಲೂ ಮಂಜಿನಿಂದ ಕೂಡಿರುತ್ತದೆ.
പര്യായപദങ്ങൾ : ಉಚ್ಚತಮ, ಉಚ್ಚತಮವಾದ, ಉಚ್ಚತಮವಾದಂತ, ಸರ್ವೋಚ್ಚ, ಸರ್ವೋಚ್ಚವಾದ, ಸರ್ವೋಚ್ಚವಾದಂತ, ಸರ್ವೋಚ್ಚವಾದಂತಹ
മറ്റ് ഭാഷകളിലേക്കുള്ള വിവർത്തനം :