പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉತ್ತೇಜನ ಕೊಡು എന്ന വാക്കിന്റെ അർത്ഥവും ഉദാഹരണവും.

ಉತ್ತೇಜನ ಕೊಡು   ಕ್ರಿಯಾಪದ

അർത്ഥം : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು

ഉദാഹരണം : ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.

പര്യായപദങ്ങൾ : ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು, ಬೆಂಬಲಿಸು


മറ്റ് ഭാഷകളിലേക്കുള്ള വിവർത്തനം :

कोई काम करने के लिए तेज आवाज में बोलकर उत्साहित करना।

हलवाहा रह रहकर बैलों को ललकार रहा था।
ललकारना

Shout, as if with joy or enthusiasm.

The children whooped when they were led to the picnic table.
whoop

അർത്ഥം : ಯಾರೋ ಒಬ್ಬರಿಗೆ ಉತ್ತೇಜನ ನೀಡುವ ಪ್ರಕ್ರಿಯೆ

ഉദാഹരണം : ರಾಮು ಘನಶ್ಯಾಮನಿಂದ ನನಗೆ ಉತ್ತೇಜಿಸಿದ ಮತ್ತು ನಾನು ಮನೋಹರನ ಜೊತೆ ಜಗಳವಾಡಿದೆ.

പര്യായപദങ്ങൾ : ಉತ್ತೇಜಿಸು, ಪ್ರೇರೇಪಿಸು


മറ്റ് ഭാഷകളിലേക്കുള്ള വിവർത്തനം :

किसी को उत्तेजित करवाना।

रामू ने घनश्याम से मुझे उकसवाया और मैं मनोहर से लड़ पड़ा।
उकसवाना, उभड़वाना, उसकवाना, चढ़वाना, भड़कवाना

Act as a stimulant.

The book stimulated her imagination.
This play stimulates.
excite, stimulate