അർത്ഥം : ಆ ಅಭಿಪ್ರಾಯ ಅಥವಾ ಆಶಯ, ಯಾವ ಶಬ್ಧ, ಪದ ಅಥವಾ ವಾಕ್ಯ ಈ ಎಲ್ಲದರಲ್ಲೂ ಹುಡುಕಿ ತೆಗೆಯುವುದು ಮತ್ತು ಯಾರಲ್ಲಿ ಜ್ಞಾನತಿಳುವಳಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಲೋಕದಲ್ಲಿ ಪ್ರಚಲಿತವಾಗಿರುವ ಶಬ್ಧ ಅಥವಾ ಪದ
ഉദാഹരണം :
ಒಂದೊಂದು ಸಲ ಸೂರದಾಸರ ಪದಗಳ ಅರ್ಥವನ್ನು ಹುಡುಕುವುದು ತುಂಬಾ ಕಷ್ಟವಾಗುತ್ತದೆ.
പര്യായപദങ്ങൾ : ಅಂರ್ತಭಾವ, ಅಭಿಪ್ರಾಯ, ಅರ್ಥ, ಆಶಯ, ಆಸಯ, ತಾತ್ಪರ್ಯ, ಭಾವ, ಸಂಬಂಧ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಮನಸ್ಸನ್ನು ವಿಚಲಿತವಾಗದಂತೆ ದ್ಯಾನದ ಸ್ಥಿತಿಯಲ್ಲಿ ಏಕತ್ರಗೊಳಿಸುವಿಕೆ
ഉദാഹരണം :
ಅರ್ಜುನನ ಬಾಣ ಯಾವಾಗಲೂ ಲಕ್ಷ್ಯ ತಪ್ಪುವುದಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ನಿಮ್ಮ ಉದ್ದೇಶ ಅಥವಾ ಪ್ರಯೋಜನ
ഉദാഹരണം :
ಇಲ್ಲಿ ಬರುವುದರ ಹಿಂದೆ ಶ್ಯಾಮನ ಏನೋ ಸ್ವಾರ್ಥವಿದೆ.ಸಮಾಜದ ಕಲ್ಯಾಣಕ್ಕಾಗಿ ಸ್ವಾರ್ಥದಿಂದ ನಿಂತು ಕೆಲಸ ಮಾಡಬೇಕಾಗಿದೆ.
പര്യായപദങ്ങൾ : ಅಗತ್ಯ, ಅಪೇಕ್ಷೆ ನಿಮಿತ್ತ, ಆಶೆ, ಒಳಗುಟ್ಟಿನವ, ಪ್ರಯೋಜನ, ಸ್ವಾರ್ಥ, ಸ್ವಾರ್ಥಿ
മറ്റ് ഭാഷകളിലേക്കുള്ള വിവർത്തനം :
Concern for your own interests and welfare.
egocentrism, egoism, self-centeredness, self-concern, self-interestഅർത്ഥം : ಹೋಗಬೇಕಾಗಿರುವ ಸ್ಥಳ ಅಥವಾ ತಲುಪಬೇಕಾಗಿರುವ ಜಾಗ
ഉദാഹരണം :
ರಂಜನ್ ಈವರೆಗೂ ತನ್ನ ಗುರಿಯನ್ನು ತಲುಪಿಲ್ಲ.
പര്യായപദങ്ങൾ : ಗುರಿ, ಮಹತ್ವಾಕಾಂಕ್ಷೆ, ಮಹದಾಶೆ, ಲಕ್ಷ, ಹೆಬ್ಬಯಕೆ, ಹೇರಾಸೆ
മറ്റ് ഭാഷകളിലേക്കുള്ള വിവർത്തനം :
पहुँचने का स्थान या वह जगह जहाँ जाना हो।
रंजन अभी तक अपने गंतव्य पर नहीं पहुँचा है।The place designated as the end (as of a race or journey).
A crowd assembled at the finish.അർത്ഥം : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು
ഉദാഹരണം :
ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?
പര്യായപദങ്ങൾ : ಅಭಿಪ್ರಾಯ, ಆಶಯ, ಆಸೆ, ಇಂಗಿತ, ಇಚ್ಛೆ, ಪ್ರಯೋಜನ, ಬಯಕೆ, ಬೇಡಿಕೆ, ಭಾವ
മറ്റ് ഭാഷകളിലേക്കുള്ള വിവർത്തനം :
वह विचार जिसे पूरा करने के लिए कोई काम किया जाए।
इस काम को करने के पीछे आपका क्या उद्देश्य है?