പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉಪಾಯ എന്ന വാക്കിന്റെ അർത്ഥവും ഉദാഹരണവും.

ಉಪಾಯ   ನಾಮಪದ

അർത്ഥം : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

ഉദാഹരണം : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

പര്യായപദങ്ങൾ : ಅನುಸರಿಸುವುದು, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು


മറ്റ് ഭാഷകളിലേക്കുള്ള വിവർത്തനം :

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

അർത്ഥം : ಕುಸ್ತಿಯಲ್ಲಿ ವಿರೋಧಿಯನ್ನು ಸೋಲಿಸುವುದಕ್ಕಾಗಿ ಅಥವಾ ಕುಗ್ಗಿಸುವುದಕ್ಕಾಗಿ ಉಪಯೋಗಿಸುವಂತಹ ಒಂದು ಯುಕ್ತಿ ಅಥವಾ ಉಪಾಯ

ഉദാഹരണം : ಅವನು ಒಂದೇ ತಿರುವಿನಲ್ಲಿ ದಡಿಯ ಪೈಲ್ವಾನನ್ನು ಸೋಲಿಸಿದನು.

പര്യായപദങ്ങൾ : ತಿರುವು, ತೊಡಕು, ಧೂರ್ತತನ, ಪೇಚ, ಪೇಚು, ಮೋಸ, ಯುಕ್ತಿ, ಸಿಕ್ಕುಳ್ಳ


മറ്റ് ഭാഷകളിലേക്കുള്ള വിവർത്തനം :

कुश्ती में विपक्षी को हराने या दबाने के लिए काम में लाई जानेवाली युक्ति।

उसने एक ही दाँव में मोटे पहलवान को चित्त कर दिया।
चाल, दाँव, दाव, दावँ, पेंच, पेच

A move made to gain a tactical end.

maneuver, manoeuvre, tactical maneuver, tactical manoeuvre

അർത്ഥം : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ

ഉദാഹരണം : ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.

പര്യായപദങ്ങൾ : ಬಗೆ, ಮಾರ್ಗ, ರೀತಿ, ಸಾಧನ


മറ്റ് ഭാഷകളിലേക്കുള്ള വിവർത്തനം :

അർത്ഥം : ಯಶಸ್ಸನ್ನು ಪಡೆಯಲು ಚಾಲಾಕಿತನ ಅಥವಾ ಯುಕ್ತಿಯಿಂದ ನಡೆದುಕೊಳ್ಳುವ ವಿಧಾನ

ഉദാഹരണം : ಅವನು ಯುಕ್ತಿಯಿಂದ ಅಧ್ಯಕ್ಶನ ಸ್ಥಾನ ಗಿಟ್ಟಿಸಿಕೊಂಡನುನಾನು ಅವನ ತಂತ್ರ ಗುರುತಿಸಲಾರದೆ ಹೋದೆನು.

പര്യായപദങ്ങൾ : ತಂತ್ರ, ಯುಕ್ತಿ, ಹೂಟ


മറ്റ് ഭാഷകളിലേക്കുള്ള വിവർത്തനം :

कामयाबी पाने के लिए चालाकीपूर्वक लगाई जाने वाली युक्ति।

उसने दाँव-पेच करके अध्यक्ष की कुर्सी हथिया ली।
मैं उसकी चाल समझ न सका।
उठा पटक, उठा-पटक, उठापटक, एँच पेंच, एँच पेच, एँच-पेंच, एँच-पेच, एँचपेंच, एँचपेच, चाल, छक्का पंजा, छक्का-पंजा, दाँव पेंच, दाँव पेच, दाँव-पेंच, दाँव-पेच, पेंच, पेच

A maneuver in a game or conversation.

gambit, ploy, stratagem