പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಎಕ್ಕಡ എന്ന വാക്കിന്റെ അർത്ഥവും ഉദാഹരണവും.

ಎಕ್ಕಡ   ನಾಮಪದ

അർത്ഥം : ತೆಳುವಾದ ನೂರಿನಿಂದ ಮಾಡಿರುವ ವಸ್ತು ಅದರಲ್ಲಿ ಕಾಲನ್ನು ಇಡಬಹುದು

ഉദാഹരണം : ಮಾರುಕಟ್ಟೆಯಲ್ಲಿ ತೆಂಗಿನಕಾಯಿಯ ಎಳೆ ಅಥವಾ ರಬ್ಬರನಿಂದ ಮಾಡಿದ ಜೋಡುಗಳು ಸುಲಭವಾಗಿ ದೊರೆಯುತ್ತದೆ.

പര്യായപദങ്ങൾ : ಕೆರವು, ಚಪ್ಪಲಿ, ಜೋಡು, ಪಾಪೋಸು


മറ്റ് ഭാഷകളിലേക്കുള്ള വിവർത്തനം :

तारों,रेशों आदि की बनी वह वस्तु जिस पर पैर पोछे जाते हैं।

बाज़ार में नारियल के रेशों तथा रबड़ के बने पैरपोश आसानी से मिल जाते हैं।
पाँवपोश, पापोश, पैरदान, पैरपोश

അർത്ഥം : ಕಾಲು ಸುರಕ್ಷಿತವಾಗಿ ಇರಲು ಚರ್ಮದಿಂದ ಮಾಡಿದ ಧರಿಸುವ ಒಂದು ಸಾದನ

ഉദാഹരണം : ದಯವಿಟ್ಟು ನಿಮ್ಮ ಪಾದರಕ್ಷೆಯನ್ನು ಹೊರಗೆ ಬಿಡಿ.

പര്യായപദങ്ങൾ : ಚಪ್ಪಲಿ, ಪಾದರಕ್ಷೆ, ಸ್ಲಿಪರ್


മറ്റ് ഭാഷകളിലേക്കുള്ള വിവർത്തനം :

सुरक्षा के लिए पैरों में पहना जाने वाला चर्म आदि का साधन।

कृपया पादत्राण बाहर रखिए।
पदत्राण, पादत्राण

അർത്ഥം : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ

ഉദാഹരണം : ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.

പര്യായപദങ്ങൾ : ಕೆರವು, ಚಪ್ಪಲಿ, ಜೋಡು, ಪಾದತ್ರಾಣ, ಪಾಪೋಸು, ಮೆಟ್ಟು


മറ്റ് ഭാഷകളിലേക്കുള്ള വിവർത്തനം :

सुरक्षा की दृष्टि से पैरों में पहनी जाने वाली चमड़े आदि की बनी वह वस्तु जो पूरी तरह से उँगलियों को ढँके रहती है।

आप बरसात में कपड़े के जूते न पहनें।
उपानह, जूता, पदत्राण, पादत्राण, पापोश

Footwear shaped to fit the foot (below the ankle) with a flexible upper of leather or plastic and a sole and heel of heavier material.

shoe