അർത്ഥം : ಸಂಖ್ಯೆ ಅಥವಾ ಎಣಿಕೆಯ ಸೂಚಕ
ഉദാഹരണം :
ಮೂರು, ಏಳರ ಸಂಖ್ಯೆಯನ್ನು ದುರಾದೃಷ್ಠ ಸಂಖ್ಯೆಗಳೆಂದು ಗುರುತಿಸುತ್ತಾರೆ.
മറ്റ് ഭാഷകളിലേക്കുള്ള വിവർത്തനം :
Any division of quantity accepted as a standard of measurement or exchange.
The dollar is the United States unit of currency.അർത്ഥം : ಯಾವುದೇ ವಸ್ತು ಸಂಗತಿಯ ವಸ್ತು ಸ್ಥಿತಿಯನ್ನು ಆದರಿಸಿ ಊಹೆಯ ಲೆಕ್ಕಾಚಾರ ಮಾಡುವುದು
ഉദാഹരണം :
ಈ ವಸ್ತುವಿನ ಅಂದಾಜು ಬೆಲೆ ನೂರು ರೂಪಾಯಿ ಇರಬಹುದು.
മറ്റ് ഭാഷകളിലേക്കുള്ള വിവർത്തനം :
A judgment of the qualities of something or somebody.
Many factors are involved in any estimate of human life.അർത്ഥം : ಯಾವುದಾದರೂ ವಿಷಯದಲ್ಲಿ ಬೇರೆಯವರ ವಿಚಾರ ಅಥವಾ ಆಲೋಚನೆ
ഉദാഹരണം :
ಎಲ್ಲರ ಅಭಿಪ್ರಾಯದಂತೆ ಈ ಕಟ್ಟಡದ ನಿರ್ಮಾಣವನ್ನು ಸ್ಥಗಿತಗೊಳಿಸಲಾಗಿದೆ
പര്യായപദങ്ങൾ : ಅನಿಸಿಕೆ, ಅಭಿಪ್ರಾಯ, ಜನಮತ, ತೋಚಿಕೆ
മറ്റ് ഭാഷകളിലേക്കുള്ള വിവർത്തനം :
A personal belief or judgment that is not founded on proof or certainty.
My opinion differs from yours.അർത്ഥം : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು
ഉദാഹരണം :
ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.
പര്യായപദങ്ങൾ : ಅಭಿಪ್ರಾಯ, ಆಶಯ, ಇಂಗಿತ, ಊಹೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
ഉദാഹരണം :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
പര്യായപദങ്ങൾ : ಅಳತೆ ಕೋಲು, ಒಂದು ಮಟ್ಟ, ಒಟ್ಟು, ಗಣನೆ, ಪರಿಮಾಣ
മറ്റ് ഭാഷകളിലേക്കുള്ള വിവർത്തനം :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.അർത്ഥം : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು
ഉദാഹരണം :
ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.
പര്യായപദങ്ങൾ : ಎಣಿಕೆ ಮಾಡು, ಎಣಿಸು, ಗಣನೆ, ಗಣನೆ ಮಾಡು
മറ്റ് ഭാഷകളിലേക്കുള്ള വിവർത്തനം :
किसी वस्तु आदि की गिनती करना।
उसने सभा में उपस्थित सभी लोगों को गिना।