അർത്ഥം : ಆಸೆಯನ್ನು ಬಿಟ್ಟ ಅಥವಾ ಆಸೆಯನ್ನು ಇಟ್ಟುಕೊಂಡು ಮತ್ತೆ ಮತ್ತೆ ವಿಪಲರಾದಗ ಉಂಟಾಗುವ ಹತಾಶ ಸ್ಥಿತಿ
ഉദാഹരണം :
ಮಹೇಶನು ಅತಿ ಬೇಗನೆ ಎದೆಗುಂದಿದ ಸ್ಥಿತಿಗೆ ಬರುತ್ತಾನೆ.
പര്യായപദങ്ങൾ : ಎದೆಗುಂದಿದಂತ, ಎದೆಗುಂದಿದಂತಹ, ನಿರಾಶನಾದ, ನಿರಾಶನಾದಂತ, ನಿರಾಶನಾದಂತಹ, ಹತಾಶಗೊಂಡ, ಹತಾಶಗೊಂಡಂತ, ಹತಾಶಗೊಂಡಂತಹ