പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಎಲ್ಲರಿಗೂ ತಿಳಿಯುವ ಹಾಗೆ എന്ന വാക്കിന്റെ അർത്ഥവും ഉദാഹരണവും.

ಎಲ್ಲರಿಗೂ ತಿಳಿಯುವ ಹಾಗೆ   ಕ್ರಿಯಾವಿಶೇಷಣ

അർത്ഥം : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಬಹುಜನರಿಗೆ ಗೊತ್ತಾಗುವ ಹಾಗೆ ಮಾಡುವ ಇಲ್ಲವೇ ನಡೆಸುವ ರೀತಿ

ഉദാഹരണം : ಅವನು ಬಹಿರಂಗವಾಗಿ ಸರಕಾರದ ದಬ್ಬಾಳಿಕೆಯನ್ನು ವಿರೋಧಿಸಿದನು.

പര്യായപദങ്ങൾ : ಎಲ್ಲರ ಎದುರಿಗೆ, ಎಲ್ಲರ ಮುಂದುಗಡೆ, ಎಲ್ಲರ ಮುಂದೆ, ಎಲ್ಲರಿಗೂ ಗೊತ್ತಾಗುವ ಹಾಗೆ, ಖುಲ್ಲಾಖಲ್ಲಾ, ಗೊತ್ತಾಗುವ ಹಾಗೆ, ತಿಳಿಯುವ ಹಾಗೆ, ಪ್ರಕಟವಾಗಿ, ಬಹಿರಂಗವಾಗಿ, ಬಹಿರ್ಮುಖವಾಗಿ


മറ്റ് ഭാഷകളിലേക്കുള്ള വിവർത്തനം :

In an open way.

He openly flaunted his affection for his sister.
openly