പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಒಂದಾಗು എന്ന വാക്കിന്റെ അർത്ഥവും ഉദാഹരണവും.

ಒಂದಾಗು   ಕ್ರಿಯಾಪದ

അർത്ഥം : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ഉദാഹരണം : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

പര്യായപദങ്ങൾ : ಅಡಕಗೊಳ್ಳು, ಅಡಕವಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


മറ്റ് ഭാഷകളിലേക്കുള്ള വിവർത്തനം :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

അർത്ഥം : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ

ഉദാഹരണം : ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.

പര്യായപദങ്ങൾ : ಕೂಡಿಸು, ಸೇರಿಸು


മറ്റ് ഭാഷകളിലേക്കുള്ള വിവർത്തനം :

किसी प्रकार का संबंध स्थापित करना।

विवाह दो परिवारों को जोड़ता है।
जोड़ना, मिलाना

Establish a rapport or relationship.

The President of this university really connects with the faculty.
connect

അർത്ഥം : ಇಬ್ಬರು ವ್ಯಕ್ತಿಗಳ ಮನೋಭಾವ, ಅಭಿರುಚಿ, ಅಭಿಪ್ರಾಯಗಳು ಒಂದೇ ಆಗುವ ಪ್ರಕ್ರಿಯೆ

ഉദാഹരണം : ಅವರಿಬ್ಬರ ಅಭಿರುಚಿಗಳು ಪರಸ್ಪರ ಮೇಳೈಸುತ್ತವೆ.

പര്യായപദങ്ങൾ : ಐಕ್ಯಮತವಾಗು, ಒಂದುಗೂಡು, ಮೇಳೈಸು, ಸರಿ ಹೊಂದು, ಸರಿ ಹೋಗು, ಸರಿ-ಹೊಂದು, ಸರಿ-ಹೋಗು, ಸರಿಹೊಂದು, ಸರಿಹೋಗು


മറ്റ് ഭാഷകളിലേക്കുള്ള വിവർത്തനം :

एक साथ प्रीतिपूर्वक रहना।

उन दोनों में बहुत मेल है।
एकता होना, मेल होना

അർത്ഥം : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ

ഉദാഹരണം : ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.

പര്യായപദങ്ങൾ : ಸೇರು


മറ്റ് ഭാഷകളിലേക്കുള്ള വിവർത്തനം :

सार्वजनिक उद्देश्य या कार्य के लिए मिलना।

देश की उन्नति के लिए हम सभी मिलें।
एक होना, मिलना, संबद्ध होना

Join for a common purpose or in a common action.

These forces combined with others.
combine