പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಒಟ್ಟಾರೆ എന്ന വാക്കിന്റെ അർത്ഥവും ഉദാഹരണവും.

ಒಟ್ಟಾರೆ   ಗುಣವಾಚಕ

അർത്ഥം : ಅಂದಾಜಿನ ಅಳತೆಯ ಲೆಕ್ಕಾಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸೇರಿದ ಸ್ಥಿತಿಯನ್ನು ತಿಳಿಸುವ ಗುಣವಿಶೇಷಣ

ഉദാഹരണം : ಎಲ್ಲಾ ಸೇರಿ ಒಂದು ಲಕ್ಷ ಜನ ಪ್ರತೀ ವರ್ಷ ಮೈಸೂರು ದಸರಾ ನೋಡಲು ಬರುತ್ತಾರೆ.

പര്യായപദങ്ങൾ : ಎಲ್ಲಾ ಸೇರಿ, ಸರಿಸುಮಾರಾಗಿ, ಸರಿಸುಮಾರು, ಹೆಚ್ಚೂಕಡಿಮೆ

അർത്ഥം : ಎಷ್ಟಿದೆಯೋ ಅಷ್ಟೂ

ഉദാഹരണം : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

പര്യായപദങ്ങൾ : ಎಲ್ಲಾ, ಒಟ್ಟಾದ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


മറ്റ് ഭാഷകളിലേക്കുള്ള വിവർത്തനം :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा