അർത്ഥം : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ
ഉദാഹരണം :
ಜೋಳದ ಕಾಳುಗಳನ್ನು ತಿನ್ನುತ್ತಿದ್ದ ಪಕ್ಷಿಗಳನ್ನು ರೈತನು ಮಕ್ಕಳ ಕೈಯಿಂದ ಓಡಿಸಿದ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರನ್ನಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಬೇಗನೆ ಕಳುಹಿಸು
ഉദാഹരണം :
ಚಿಕ್ಕಮ್ಮ ರೋಹನನ್ನು ಸಾಮಾನು ತರುವುದಕ್ಕಾಗಿ ಅನೇಕ ಸಲ ಮಾರುಕಟ್ಟೆಗೆ ಓಡಿಸಿದಳು.
മറ്റ് ഭാഷകളിലേക്കുള്ള വിവർത്തനം :
किसी को किसी काम के लिए कहीं जल्दी भेजना।
चाची ने रोहन को सामान लाने के लिए कई बार बाज़ार दौड़ाया।അർത്ഥം : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ഉദാഹരണം :
ಅವನು ತನ್ನ ಕೆಲಸಗಾರನ ಹಿಂದೆ ನಾಯಿ ಬಿಟ್ಟು ಕೆಲಸಗಾರರನ್ನು ಓಡಿಸಿದ.
പര്യായപദങ്ങൾ : ಓಡಿಸುವಂತೆ ಮಾಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಆಟದಲ್ಲಿ, ಗೆದ್ದಂತಹ ದಳದ ಆಟಗಾರರಿಂದ ಸೋತ್ತಂತಹ ದಳದ ಆಟಗಾರರನ್ನು ತುಂಬಾ ಪೀಡಿಸುವುದ ಅಥವಾ ತಿರುಗಾಡಿಸುವುದು
ഉദാഹരണം :
ನಾವು ವಿರುದ್ಧ ಪಕ್ಷದವನ್ನು ತುಂಬಾ ಪೀಡಿಸಿದೆವು.
പര്യായപദങ്ങൾ : ತ್ರಾಸಕೊಡು, ಪೀಡಿಸು
മറ്റ് ഭാഷകളിലേക്കുള്ള വിവർത്തനം :
किसी खेल में, जीते हुए दल के खिलाड़ियों का हारे हुए दल के खिलाड़ियों को बहुत अधिक दौड़ाना या घुमाना।
हमनें विपक्षियों को बहुत पदाया।അർത്ഥം : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
ഉദാഹരണം :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
പര്യായപദങ്ങൾ : ಅಟ್ಟು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಗಾಡಿ, ರಥ ಮೊದಲಾದವುಗಳನ್ನು ಓಡಿಸುವುದು
ഉദാഹരണം :
ಗೊಬ್ಬರವನ್ನು ಹಾಕುತ್ತಿದ್ದ ಹಾಗೆಯೇ ಗಾಡಿ ನಡೆಸುವವನು ಎತ್ತುಗಳನ್ನು ಓಡಿಸಿದನು.
പര്യായപദങ്ങൾ : ಹೊಡೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿವ ಕ್ರಿಯೆ
ഉദാഹരണം :
ಅವಳು ಮಗುವನ್ನು ಬಿಟ್ಟು ನಾಯಿಯನ್ನು ಮನೆಯಿಂದ ದೂರ ಓಡಿಸಿಸಿದಳು.
അർത്ഥം : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ഉദാഹരണം :
ಅತ್ತೆಯು ಸೊಸೆಯ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಅವಳನ್ನು ಮನೆಯಿಂದ ಓಡಿಸಿದಳು.
പര്യായപദങ്ങൾ : ಕಳುಹಿಸು, ಹೊರೆಗೆ ಹಾಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಸೀಮೆಯನ್ನು ದಾಟಿ ಆ ಕಡೆ ಅಥವಾ ಹೊರಗೆ ಹೋಗುವ ಪ್ರಕ್ರಿಯೆ
ഉദാഹരണം :
ಅವನು ತನ್ನ ಕುಡುಕ ಅಣ್ಣನನ್ನು ಮನೆಯಿಂದ ಹೊರಗೆ ಹಾಕಿದ.
പര്യായപദങ്ങൾ : ಹೊರಗೆ ಹಾಕು
മറ്റ് ഭാഷകളിലേക്കുള്ള വിവർത്തനം :
किसी सीमा के उस पार करना या बाहर करना।
उसने अपने शराबी भाई को घर से निकाला।അർത്ഥം : ಇನ್ನೊಬ್ಬರನ್ನು ಓಡಿಸುವ ಪ್ರವೃತ್ತಿ ಮಾಡುವುದು
ഉദാഹരണം :
ನಾಯಿ ಬೆಕ್ಕನ್ನು ಓಡಿಸುತ್ತಿದೆ.
പര്യായപദങ്ങൾ : ಡೌಡಾಯಿಸು
മറ്റ് ഭാഷകളിലേക്കുള്ള വിവർത്തനം :
Go after with the intent to catch.
The policeman chased the mugger down the alley.