പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕಂಪಿಸು എന്ന വാക്കിന്റെ അർത്ഥവും ഉദാഹരണവും.

ಕಂಪಿಸು   ಕ್ರಿಯಾಪದ

അർത്ഥം : ಭಯ ಮುಂತಾದವುಗಳಿಂದಾಗಿ ದೇಹದಲ್ಲಿ ಉಂಟಾಗುವ ಭಯ ಮಿಶ್ರಿತ ಕಂಪನ

ഉദാഹരണം : ಉಗ್ರವಾದಿಯನ್ನು ನೋಡಿದ ಮೋಹನನು ಥರಥರನೆ_ನಡುಗಿದನು.

പര്യായപദങ്ങൾ : ತತ್ತರಿಸು, ಥರಥರನೆ ನಡುಗು


മറ്റ് ഭാഷകളിലേക്കുള്ള വിവർത്തനം :

क्रोध, भय आदि के कारण काँपने लगना।

उग्रवादी को देखते ही सोहन का शरीर थरथराने लगा।
मासूम दोस्त की निर्मम हत्या देखकर बच्चों का जी थरथरा गया।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, थरहराना, थर्राना, दहलना, लरजना

Tremble convulsively, as from fear or excitement.

shiver, shudder, thrill, throb

അർത്ഥം : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ

ഉദാഹരണം : ಕುಡುಕನು ಅಲ್ಲಾಡುತ್ತಿದ್ದಾನೆ.

പര്യായപദങ്ങൾ : ಅಲುಗಾಡು, ಅಲ್ಲಾಡು, ಕದಲು


മറ്റ് ഭാഷകളിലേക്കുള്ള വിവർത്തനം :

भली-भाँति चल न सकने या खड़े न रह सकने के कारण कभी इस ओर तो कभी उस ओर झुकना।

शराबी डगमगा रहा है।
अलुटना, उखटना, डगडोलना, डगना, डगमगाना, लड़खड़ाना

Walk as if unable to control one's movements.

The drunken man staggered into the room.
careen, keel, lurch, reel, stagger, swag

അർത്ഥം : ದೇಹದ ನರಮಂಡಲ ಅದುರುವ ಸ್ಥಿತಿಗೆ ಬರುವ ಇಲ್ಲವೇ ಇರುವ ಪ್ರಕ್ರಿಯೆ

ഉദാഹരണം : ಚಳಿಯಿಂದಾಗಿ ಅವಳು ನಡುಗಿದಳು.

പര്യായപദങ്ങൾ : ಕಂಪನಗೊಳ್ಳು, ಕಂಪಿತವಾಗು, ಥರಗುಟ್ಟು, ಥರಥರ ಅನ್ನು, ಥರಥರ ಎನ್ನು, ಥರಥರಾ ಅನ್ನು, ಥರಥರಾ ಎನ್ನು, ಥರಥರಿಸು, ನಡುಗಾಡು, ನಡುಗು


മറ്റ് ഭാഷകളിലേക്കുള്ള വിവർത്തനം :

शरीर में एक प्रकार की सिहरन महसूस होना।

ठंड के कारण उसका शरीर काँप रहा है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, लरजना, सिहरना

Shake, as from cold.

The children are shivering--turn on the heat!.
shiver, shudder

അർത്ഥം : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

ഉദാഹരണം : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

പര്യായപദങ്ങൾ : ನಡುಗು, ಹೆದರು


മറ്റ് ഭാഷകളിലേക്കുള്ള വിവർത്തനം :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

ಕಂಪಿಸು   ಗುಣವಾಚಕ

അർത്ഥം : ಅಲ್ಲಾಡುವ-ಹೊಯ್ದಾಡುವಂತಹ

ഉദാഹരണം : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

പര്യായപദങ്ങൾ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


മറ്റ് ഭാഷകളിലേക്കുള്ള വിവർത്തനം :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता