അർത്ഥം : ದುಃಖ, ನೋವು, ಸಂಕಟ, ನಲಿವು, ಸುಖ ಇತ್ಯಾದಿ ಭಾವನೆಗಳ ದಿಢೀರ್ ಹೆಚ್ಚಳದಿಂದ ಕಣ್ಣಲ್ಲಿ ನೀರು ಬರುವ ಪ್ರಕ್ರಿಯೆ
ഉദാഹരണം :
ಹೊಡೆತ ತಿಂದು ಶ್ಯಾಮ್ ಅಳುತ್ತಿದ್ದಾನೆ.
പര്യായപദങ്ങൾ : ಅಳು, ಆಕ್ರಂದನ ಮಾಡು, ಆಕ್ರಂದಿಸು, ಕಣ್ಣೀರು ಹಾಕು, ರೋಧಿಸು, ಶೋಕಿಸು
മറ്റ് ഭാഷകളിലേക്കുള്ള വിവർത്തനം :
पीड़ा, दुख, सुख, क्रोध,आदि के भावातिरेक में आँख से आँसू गिराना।
अपनी माँ से बिछुड़ने के कारण श्याम रो रहा था।അർത്ഥം : ಬೇರೆಯವರನ್ನು ಅಳಿಸುವ ಕ್ರಿಯೆ
ഉദാഹരണം :
ಸುಮನ್ ತನ್ನ ತಮ್ಮನನ್ನು ಹೊಡೆದು ಅಳಿಸಿದಳು.
പര്യായപദങ്ങൾ : ಅಳು, ಗೋಳು ಕರೆ, ರೋದನೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ
ഉദാഹരണം :
ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು
പര്യായപദങ്ങൾ : ಅಳು, ಗೋಳಾಡು, ಪ್ರಲಾಪಿಸು, ರೋಧಿಸು, ವಿಲಾಪಿಸು
മറ്റ് ഭാഷകളിലേക്കുള്ള വിവർത്തനം :
शोक आदि के समय रोकर दुख प्रकट करना।
अपने पति की मृत्यु का समाचार सुनकर वह विलाप कर रही है।