അർത്ഥം : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು
ഉദാഹരണം :
ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.
പര്യായപദങ്ങൾ : ಕಳವು ಮಾಡು, ತುಡುಗು ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
ഉദാഹരണം :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
പര്യായപദങ്ങൾ : ಅಪಹರಿಸು, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
മറ്റ് ഭാഷകളിലേക്കുള്ള വിവർത്തനം :