അർത്ഥം : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
ഉദാഹരണം :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
പര്യായപദങ്ങൾ : ಕೆಲಸಗಾರ, ಚಾಕರಿ ಮಾಡುವವ, ನೌಕರ, ಸೇವಕ
മറ്റ് ഭാഷകളിലേക്കുള്ള വിവർത്തനം :
An assistant subject to the authority or control of another.
foot soldier, subordinate, subsidiary, underlingഅർത്ഥം : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
ഉദാഹരണം :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
പര്യായപദങ്ങൾ : ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ, ಸೇವಕ
മറ്റ് ഭാഷകളിലേക്കുള്ള വിവർത്തനം :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।അർത്ഥം : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ
ഉദാഹരണം :
ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ
പര്യായപദങ്ങൾ : ಕೆಲಸಗಾರ
മറ്റ് ഭാഷകളിലേക്കുള്ള വിവർത്തനം :
हाथ से विशेष प्रकार का काम करने वाला व्यक्ति या किसी विशेष कार्य में निपुण।
कारीगर आज काम पर नहीं आया है।