അർത്ഥം : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು
ഉദാഹരണം :
ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.
പര്യായപദങ്ങൾ : ಕದಿ, ತುಡುಗು ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ
ഉദാഹരണം :
ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.
പര്യായപദങ്ങൾ : ಕದ್ದುಕೊಂಡು ಹೋಗು, ಕೊಳ್ಳೆ ಹೊಡೆ, ದೋಚು, ಲೋಟಿ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ
ഉദാഹരണം :
ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.
പര്യായപദങ്ങൾ : ಕಳ್ಳತನ ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ದೋಚು, ಲೂಟಿ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
ഉദാഹരണം :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
പര്യായപദങ്ങൾ : ಅಪಹರಿಸು, ಕದಿ, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
മറ്റ് ഭാഷകളിലേക്കുള്ള വിവർത്തനം :