അർത്ഥം : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ഉദാഹരണം :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
പര്യായപദങ്ങൾ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
മറ്റ് ഭാഷകളിലേക്കുള്ള വിവർത്തനം :
The quality of being difficult.
They agreed about the difficulty of the climb.അർത്ഥം : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ
ഉദാഹരണം :
ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.
പര്യായപദങ്ങൾ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ
മറ്റ് ഭാഷകളിലേക്കുള്ള വിവർത്തനം :
Difficult to analyze or understand.
A complicated problem.അർത്ഥം : ಮಂದ ಗತಿಯಲ್ಲಿ ನಡೆಯುತ್ತಿರುವ ಕಾರಣದಿಂದ ತುಂಬಾ ಸಮಯ ತೆಗೆದುಕೊಳ್ಳುವಂತಹ
ഉദാഹരണം :
ಇದು ತುಂಬಾ ಪ್ರಯಾಸದ ಪ್ರಕ್ರಿಯೆ.
പര്യായപദങ്ങൾ : ಕಠಿಣವಾದ, ಕಷ್ಟಕರ, ಕಷ್ಟವಾದ, ಪ್ರಯಾಸದ, ಪ್ರಯಾಸಪೂರಿತ, ಶ್ರಮಪೂರಿತ, ಶ್ರಮಭರಿತ
മറ്റ് ഭാഷകളിലേക്കുള്ള വിവർത്തനം :
धीमी गति से चलने के कारण बहुत समय लेने वाला।
यह बहुत ही सुस्त प्रक्रिया है।അർത്ഥം : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ
ഉദാഹരണം :
ಮುಪ್ಪಿನ ಜೀವನ ಕಷ್ಟಕರವಾದುದು.
പര്യായപദങ്ങൾ : ಕಷ್ಟಕರ, ಕಷ್ಟಕರವಾದಂತ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದ, ದುಃಖಕರವಾದಂತ, ದುಃಖಕರವಾದಂತಹ
മറ്റ് ഭാഷകളിലേക്കുള്ള വിവർത്തനം :
Causing or marked by grief or anguish.
A grievous loss.