അർത്ഥം : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ
ഉദാഹരണം :
ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.
പര്യായപദങ്ങൾ : ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತ, ತೇಜಸ್ಸಿನಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಲ್ಲಿ ತೇಜಸ್ಸಿದೆಯೋ
ഉദാഹരണം :
ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.
പര്യായപദങ്ങൾ : ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ವಿಯಾದ, ತೇಜಸ್ವಿಯಾದಂತ, ತೇಜಸ್ವಿಯಾದಂತಹ
മറ്റ് ഭാഷകളിലേക്കുള്ള വിവർത്തനം :