പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕಾಣಿಕೆ എന്ന വാക്കിന്റെ അർത്ഥവും ഉദാഹരണവും.

ಕಾಣಿಕೆ   ನಾಮಪದ

അർത്ഥം : ಏನನ್ನಾದರೂ ಕೊಡುವುದು ಅಥವಾ ಉಡುಗೊರೆಯಾಗಿ ಏನನ್ನಾದರೂ ಕೊಡುವುದು

ഉദാഹരണം : ಮುಖ್ಯ ಅಥಿತಿಗಳು ಕೊಡುಗೆಯನ್ನು ಮಕ್ಕಳಿಗೆ ನೀಡಿದರು.

പര്യായപദങ്ങൾ : ಕೊಡುಗೆ, ಕೊಡುವಿಕೆ, ಪ್ರಧಾನ


മറ്റ് ഭാഷകളിലേക്കുള്ള വിവർത്തനം :

किसी को कुछ देने की क्रिया।

पुरस्कार प्रदान के लिए मुख्यमंत्री जी को आमंत्रित किया गया है।
अता, देना, प्रदान

The act of giving.

gift, giving

അർത്ഥം : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

ഉദാഹരണം : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

പര്യായപദങ്ങൾ : ಒಪ್ಪಿಸು, ಕೊಡು, ದಾನ, ಸಮರ್ಪಿಸು


മറ്റ് ഭാഷകളിലേക്കുള്ള വിവർത്തനം :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

അർത്ഥം : ಭಕ್ತರು ದೇವರ ಹೆಸರಿನಲ್ಲಿ ನೀಡುವಂತಹ ಸಾಮಗ್ರಿಗಳು

ഉദാഹരണം : ತಿರುಪತಿಯ ದೇವಸ್ಥಾನಕ್ಕೆ ಬೇರೆ ಎಲ್ಲಾ ದೇವಸ್ಥಾನಗಳಿಗೆ ಬರುವುದಕ್ಕಿಂತ ಎರಡು ಪಟ್ಟು ಕಾಣಿಕೆ ಬರುತ್ತದೆ.


മറ്റ് ഭാഷകളിലേക്കുള്ള വിവർത്തനം :

देवी-देवता के ऊपर चढ़ाई जाने वाली सामग्री।

तिरुपति के मंदिर में सबसे अधिक चढ़ावा चढ़ता है।
अरदास, चढ़ाई, चढ़ाव, चढ़ावा, चौकी

The offerings of the congregation at a religious service.

offertory

അർത്ഥം : ವರನಕಡೆಯವರು ಮದುವೆಯ ಸಮಯದಲ್ಲಿ ವಧುವಿಗೆ ತೊಡಿಸುವ ಆಭರಣಗಳು

ഉദാഹരണം : ನನ್ನ ತಂಗಿಗೆ ಮದುವೆಯಲ್ಲಿ ಒಂದು ಮೊರದಷ್ಟು ಕಾಣಿಕೆ ಬಂದಿತ್ತು.


മറ്റ് ഭാഷകളിലേക്കുള്ള വിവർത്തനം :

विवाह के अवसर पर वर की ओर से वधू को दिए जाने वाले गहने।

मेरी बहन के लिए एक सूप चढ़ावा आया था।
चढ़ाई, चढ़ाव, चढ़ावा

അർത്ഥം : ಮದುವೆ ಮುಂತಾದ ಶುಭ ಸಮಾರಂದಲ್ಲಿ ವಿಶೇಷ ವ್ಯಕ್ತಿಗಳ ಮೂಲಕ ವಿಶಿಷ್ಟ ಕೆಲಸಗಳನ್ನು ಮಾಡಬೇಕೆಂದು ಪದ್ಧತಿಯ ಪ್ರಕಾರ ನಡೆದುಕೊಂಡು ಬರುತ್ತಿರುವುದು

ഉദാഹരണം : ನಮ್ಮ ಪದ್ಧತಿಯಲ್ಲಿ ಹುಟ್ಟಿದ ಮಗುವಿಗೆ ಕಾಡಿಗೆ ಹಚ್ಚಿ ಕಾಣಿಕೆ ನೀಡುವ ಕಾರ್ಯವನ್ನು ನಾದಿನಿ ಮಾಡುತ್ತಾಳೆ.

പര്യായപദങ്ങൾ : ಉಡುಗರೆ


മറ്റ് ഭാഷകളിലേക്കുള്ള വിവർത്തനം :

विवाह आदि शुभ अवसरों पर विशिष्ट व्यक्ति द्वारा किया जाने वाला विशिष्ट कार्य जो प्रथा के रूप में चला आ रहा है।

हमारे यहाँ नवजात शिशु को काजल लगाने का नेग ननद करती है।
नेग, नेग-चार, नेग-जोग, नेगचार, नेगजोग

അർത്ഥം : ವಿವಾಹ ಮೊದಲಾದ ಶುಭ ಸಮಾರಂಭಗಳಲ್ಲಿ ಸಂಬಂಧಿಕರಿಗೆ ಹಣ ಮೊದಲಾದವುಗಳನ್ನು ದಕ್ಷಿಣೆಯ ರೂಪದಲ್ಲಿ ನೀಡುವ ರೀತಿ ಅಥವಾ ಪದ್ಧತಿ

ഉദാഹരണം : ವಿವಾಹಾದಿಗಳಲ್ಲಿ ಕೊಡುವ ಕಾಣಿಕೆಯು ತುಂಬಾ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿದೆ.

പര്യായപദങ്ങൾ : ಆಹೇರು, ಮಂಗಳ ಕಾರ್ಯಗಳ ದಕ್ಷಿಣೆ, ವಿವಾಹಾದಿಗಳಲ್ಲಿ ಕೊಡುವ ಕಾಣಿಕೆ


മറ്റ് ഭാഷകളിലേക്കുള്ള വിവർത്തനം :

विवाह आदि के शुभ अवसरों पर संबंधियों और आश्रितों आदि को कुछ धन आदि देने की रीति या प्रथा।

नेग का प्रचलन बहुत पुराना है।
नेग, नेग-चार, नेग-जोग, नेगचार, नेगजोग

അർത്ഥം : ಆ ಧನ್ಯಗಳು ಬ್ರಹ್ಮಣ ಮುಂತಾದವರಿಗೆ ಶುಭಕಾರ್ಯ ಸಂದರ್ಭದಲ್ಲಿ ನೀಡಲಾಗುವುದು

ഉദാഹരണം : ಕಥೆ ಮುಗಿದ ಮೇಲೆ ರಾಮನು ಪಂಡಿತರಿಗೆ ನೂರು ರೂಗಳ ನೋಟನ್ನು ದಕ್ಷಿಣೆಯಾಗಿ ನೀಡಿದನು.

പര്യായപദങ്ങൾ : ದಕ್ಷಿಣೆ


മറ്റ് ഭാഷകളിലേക്കുള്ള വിവർത്തനം :

वह दान जो ब्राह्मणों आदि को शुभकार्य के समय दिया जाता है।

कथा समाप्ति के बाद राम ने पंडितजी को एक सौ एक रुपये दक्षिणा दी।
दक्षिणा, दच्छिना

Act of giving in common with others for a common purpose especially to a charity.

contribution, donation