അർത്ഥം : ಆತುರತೆಯ ಸ್ಥಿತಿ
ഉദാഹരണം :
ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು
പര്യായപദങ്ങൾ : ಅವಸರ, ಆತುರ, ಆತುರತೆ, ಆತುರಾತುರ, ಉತ್ಸುಕ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ
മറ്റ് ഭാഷകളിലേക്കുള്ള വിവർത്തനം :
आतुर होने की अवस्था।
दो साल घर से दूर रहने के बाद घरवालों से मिलने की उसकी आतुरता बढ़ती जा रही थी।