അർത്ഥം : ಮನುಷ್ಯನ ಆಚಾರ-ವ್ಯವಹಾರದಲ್ಲಿ ರಾಜ್ಯದ ಮೂಲಕ ಮಾಡಿರುವ ಸ್ಥಿರವಾದ ನಿಯಮ ಅಥವಾ ಪದ್ದತಿಯನ್ನು ಎಲ್ಲರು ಪಾಲನೆ ಮಾಡುವುದು ಅವಶ್ಯ ಮತ್ತು ಅನಿರ್ವಾಯ ಮತ್ತು ಇದ್ದನ್ನು ಉಲ್ಲಂಘನೆ ಮಾಡಿದರಿಗೆ ಶಿಕ್ಷೆ ನೀಡುವರು ಅಥವಾ ನೀಡಲಾಗುವುದು
ഉദാഹരണം :
ಕಾನೂನು ಬಾಹೀರವಾಗಿ ಮಾಡಿದ ಯಾವುದೇ ಕೆಲಸ ನಿಮ್ಮನ್ನು ಸಮಸ್ಯೆಗೆ ಗುರಿಮಾಡುವುದು
പര്യായപദങ്ങൾ : ಕಾನೂನು, ಕಾನೂನು ಕಟ್ಟಲೆ, ನಿಯಮ
മറ്റ് ഭാഷകളിലേക്കുള്ള വിവർത്തനം :
Legal document setting forth rules governing a particular kind of activity.
There is a law against kidnapping.അർത്ഥം : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ನಿರ್ಧಾರಿತವಾದ ಉಲ್ಲೇಖ ಅಥವಾ ವರ್ಣನೆ
ഉദാഹരണം :
ಪ್ರೋಟೋಕಾಲ ಒಂದು ತರಹದ ನಿಯಮ.
പര്യായപദങ്ങൾ : ನಿಯಮ, ಪದ್ಧತಿ, ವಿಧಾನ
മറ്റ് ഭാഷകളിലേക്കുള്ള വിവർത്തനം :
किसी कार्य को करने के लिए निर्धारित निर्देश।
प्रोटोकॉल एक तरह के नियम हैं।