അർത്ഥം : ಶಬ್ದವನ್ನು ಗ್ರಹಿಸುಲು ಆಗದಿರುವ ಅವಸ್ಥೆ
ഉദാഹരണം :
ಕಿವುಡುತನದಿಂದಾಗಿ ನನಗೆ ದಿನ ನಿತ್ಯ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ
പര്യായപദങ്ങൾ : ಬದಿರತೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಿಗೆ ಕಿವಿ ಕೇಳಿಸುವುದಿಲ್ಲವೋ ಅಥವಾ ಶ್ರವಣ ಶಕ್ತಿ ಮಂದವಾಗಿದೆಯೋ
ഉദാഹരണം :
ಈ ಶಾಲೆಯನ್ನು ಕಿವುಡರಿಗಾಗಿಯೆ ತೆರೆದಿರುವುದು.
പര്യായപദങ്ങൾ : ಕಿವಿ ಕೇಳಿಸದ, ಕಿವಿ ಮಂದವಾದ, ಕೆಪ್ಪು
മറ്റ് ഭാഷകളിലേക്കുള്ള വിവർത്തനം :
അർത്ഥം : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ
ഉദാഹരണം :
ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.
പര്യായപദങ്ങൾ : ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಕ, ಮೂಗ
മറ്റ് ഭാഷകളിലേക്കുള്ള വിവർത്തനം :
The property of being speechless.
speechlessness