പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೀರ್ತಿ എന്ന വാക്കിന്റെ അർത്ഥവും ഉദാഹരണവും.

ಕೀರ್ತಿ   ನಾಮಪದ

അർത്ഥം : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

ഉദാഹരണം : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

പര്യായപദങ്ങൾ : ಅಭಿಮಾನ, ಖ್ಯಾತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


മറ്റ് ഭാഷകളിലേക്കുള്ള വിവർത്തനം :

The state or quality of being widely honored and acclaimed.

celebrity, fame, renown

അർത്ഥം : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

ഉദാഹരണം : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

പര്യായപദങ്ങൾ : ಅಧಿಕಾರ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


മറ്റ് ഭാഷകളിലേക്കുള്ള വിവർത്തനം :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

അർത്ഥം : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ

ഉദാഹരണം : ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.

പര്യായപദങ്ങൾ : ಕೀರ್ತಿವಂತ, ಖ್ಯಾತಿ, ಪ್ರಖ್ಯಾತ, ಪ್ರಖ್ಯಾತಿ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಯಶಸ್ಸು, ಹೆಸರುಪಡೆದ, ಹೆಸರುವಾಸಿ


മറ്റ് ഭാഷകളിലേക്കുള്ള വിവർത്തനം :

A well-known or notable person.

They studied all the great names in the history of France.
She is an important figure in modern music.
figure, name, public figure

അർത്ഥം : ಯಾವುದೇ ಕೆಲಸದಲ್ಲಿ ದೊರೆಯುವ ಯಶಸ್ಸು

ഉദാഹരണം : ರೀಯಾಳಿಗೆ ಹಿಂದಿಯಲ್ಲಿ ಹೆಚ್ಚು ಅಂಕ ಸಿಕ್ಕಿದಕ್ಕೆ ಅದರ ಕೀರ್ತಿ ಅವಳ ಶಿಕ್ಷಕರಾದ ತಮರಿಸ್ ಅವರಿಗೆ ಹೋಗುವುದು

പര്യായപദങ്ങൾ : ಖ್ಯಾತಿ


മറ്റ് ഭാഷകളിലേക്കുള്ള വിവർത്തനം :

किसी काम के लिए मिलने वाला यश।

रिया को हिंदी में सबसे अधिक अंक प्राप्त होने का श्रेय उसकी शिक्षिका तमिस्रा को जाता है।
श्रेय

Approval.

Give her recognition for trying.
He was given credit for his work.
Give her credit for trying.
credit, recognition