അർത്ഥം : ಬಾವಿಯಲ್ಲಿ ಇರುವಂತಹ ಕಪ್ಪೆ
ഉദാഹരണം :
ಮಳೆಗಾಲದ ದಿನಗಳಲ್ಲಿ ಬಾವಿಯ ನೀರಿನ ಮಟ್ಟ ಹೆಚ್ಚಾದ ಕಾರಣ ಕೂಪಮಂಡೂಕಗಳು ಹೊರಗೆ ಬರುತ್ತವೆ.
പര്യായപദങ്ങൾ : ಕಪ್ಪೆ, ಕೂಪ ಮಂಡೂಕ, ಕೂಪಮಂಡೂಕ, ಬಾವಿಯ ಕಪ್ಪೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಬಾವಿಯಲ್ಲಿ ಇರುವಂತಹ ಕಪ್ಪೆಯು ತುಂಬಾ ಚಿಕ್ಕದಾದಂತಹ ಕ್ಷೇತ್ರದಲ್ಲಿ ಇರುತ್ತದೆ ಮತ್ತು ಹೊರ ಜಗತ್ತಿನ ಬಗ್ಗೆ ಯಾವ ಜ್ಞಾನವೂ ಇರುವುದಿಲ್ಲ
ഉദാഹരണം :
ಕೂಪಮಂಡೂಕದ ವ್ಯಕ್ತಿತ್ವ ಪೂರ್ಣವಾಗಿ ವಿಕಾಸವಾಗುವುದಿಲ್ಲ.
പര്യായപദങ്ങൾ : ಕೂಪ ಮಂಡೂಕ, ಕೂಪಮಂಡೂಕ, ಬಾವಿಯ ಕಪ್ಪೆ
മറ്റ് ഭാഷകളിലേക്കുള്ള വിവർത്തനം :