അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ನೀರನ್ನು ತುಂಬುವ ಅಥವಾ ಅದರಲ್ಲಿ ಶೇಖರಿಸಿಡುವ ಒಂದು ಪಾತ್ರೆ
ഉദാഹരണം : ಖಾಲಿಯಾದ ಕಳಶಕ್ಕೆ ನೀರು ತುಂಬಿ.
പര്യായപദങ്ങൾ : ಕಲಶ, ಕಲಸ, ಕಲಸಾ, ಕಳಸ, ಬಿಂದಿಗೆ
മറ്റ് ഭാഷകളിലേക്കുള്ള വിവർത്തനം :हिन्दी English
पानी भरने या रखने का एक बर्तन।
A large vase that usually has a pedestal or feet.
അർത്ഥം : ಲೋಹದಿಂದ ಮಾಡಿಡುವ ದೊಡ್ಡ ಗಡಿಗೆ
ഉദാഹരണം : ಮಗು ನೀರು ತುಂಬಿದ ಕೊಡವನ್ನು ಬೀಳಿಸಿತು.
പര്യായപദങ്ങൾ : ಚೌರಿಗೆ, ಬಿಂದಿಗೆ
മറ്റ് ഭാഷകളിലേക്കുള്ള വിവർത്തനം :हिन्दी
धातु का बड़ा घड़ा।
അർത്ഥം : ಮಣ್ಣು ಅಥವಾ ಲೋಹದಿಂದ ಮಾಡಿದ ಬಾಯಿ ಕಿರಿದಾದ ಪಾತ್ರೆ
ഉദാഹരണം : ಈ ಕೊಡದಲ್ಲಿ ಕುಡಿಯುವುದಕ್ಕಾಗಿ ಸ್ವಚ್ಛವಾದ ನೀರನ್ನು ತುಂಬಿಡಲಾಗಿದೆ.
പര്യായപദങ്ങൾ : ಕುಂಭ, ಬಿಂದಿಗೆ
मिट्टी का घड़ा।
ഇൻസ്റ്റാൾ ചെയ്യുക