പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೋಶ എന്ന വാക്കിന്റെ അർത്ഥവും ഉദാഹരണവും.

ಕೋಶ   ನಾಮಪದ

അർത്ഥം : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ

ഉദാഹരണം : ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.

പര്യായപദങ്ങൾ : ಬೊಕ್ಕಸ, ಭಂಡಾರ


മറ്റ് ഭാഷകളിലേക്കുള്ള വിവർത്തനം :

किसी व्यक्ति, संस्था आदि की किसी व्यक्ति, संस्था आदि की संचित धनराशि, ज्ञान आदि।

खजाने का उपयोग उचित जगह पर करना चाहिए।
दादाजी चलते-फिरते कोश हैं।
आगर, कोश, कोष, खजाना, ख़ज़ाना, ख़जाना, निकर, निधान, निधि, भंडार, भण्डार

A collection of precious things.

The trunk held all her meager treasures.
treasure

അർത്ഥം : ದೂರದ ಒಂದು ಅಳತೆ ಅದು ಇಂದು ಸರಿಸುಮಾರು ಮೂರು ಕಿಲೋಮೀಟರ್ ಅಂತರವಾಗುತ್ತದೆ

ഉദാഹരണം : ಅವರಿಗೆ ಪ್ರತಿದಿನ ಎರಡು ಮೈಲಿನ ಅಂತರವನ್ನು ಕಾಲ್ ನಡಿಗೆಯಲ್ಲಿ ಹೋಗುವುದು ಅನಿವಾರ್ಯ.

പര്യായപദങ്ങൾ : ಎರಡು ಮೈಲಿನ ಅಂತರ, ಹರದಾರಿ


മറ്റ് ഭാഷകളിലേക്കുള്ള വിവർത്തനം :

दूरी की एक नाप जो आज-कल लगभग तीन किलोमीटर की होती है।

उसे रोज़ एक कोस तक पैदल चलना पड़ता है।
कोस, क्रोश

അർത്ഥം : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ

ഉദാഹരണം : ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.

പര്യായപദങ്ങൾ : ಅಕುಪ್ಯ, ಅಮರ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲವಾರ, ಸಿಲ್ವಾರ


മറ്റ് ഭാഷകളിലേക്കുള്ള വിവർത്തനം :

അർത്ഥം : ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡುವ ಸ್ಥಳ

ഉദാഹരണം : ಬರಗಾಲದ ಸಂದರ್ಭದಲ್ಲಿ ರಾಜ ರಾಜ್ಯದ ಬೊಕ್ಕಸದಲ್ಲಿರುವ ಸಕಲ ಸಂಪತ್ತನ್ನೂ ಜನರಿಗೆ ಹಂಚಿದ.

പര്യായപദങ്ങൾ : ಖಜಾನೆ, ಬೊಕ್ಕಸ, ಭಂಡಾರ


മറ്റ് ഭാഷകളിലേക്കുള്ള വിവർത്തനം :

उत्कृष्ट या बहुमूल्य वस्तुओं का संग्रह।

उसके पास पुराने गहनों, सिक्कों आदि का खजाना है।
कोश, कोष, खजाना, ख़ज़ाना, ख़जाना, भंडार, भण्डार

A collection of precious things.

The trunk held all her meager treasures.
treasure

അർത്ഥം : ಆ ಕೋಶದಲ್ಲಿ ತುಂಬಾ ಶಬ್ಧಗಳು ವರಣಮಾಲೆಯ ಕ್ರಮದಲ್ಲಿ ಅರ್ಥದ ಜೊತೆಗೆ ಬೇರೆ ಜ್ಞಾನದ ಸಹಿತ ನೀಡಲಾಗಿರುತ್ತದೆ

ഉദാഹരണം : ಇಂದೂ ಸಹ ಹಿಂದಿಯ ಒಳ್ಳೆಯ ಶಬ್ಧಕೋಶಗಳಿಗೇನು ಕಡಿಮೆ ಇಲ್ಲ.

പര്യായപദങ്ങൾ : ನಿಘಂಟು, ಶಬ್ಧಕೋಶ


മറ്റ് ഭാഷകളിലേക്കുള്ള വിവർത്തനം :

वह कोश जिसमें बहुत से शब्द वर्णमाला के क्रम से अर्थ तथा अन्य जानकारियों सहित दिए हों।

आज भी हिंदी के अच्छे शब्दकोशों की कमी है।
अभिधान, कोश, कोष, शब्दकोश, शब्दकोष

A reference book containing an alphabetical list of words with information about them.

dictionary, lexicon

അർത്ഥം : ಯಾವುದಾದರು ಕೀಟ ತನ್ನ ಶರೀರದ ಸುತ್ತ ಜೊಲ್ಲಿನಿಂದ ಹೆಣೆದು ಕೊಳ್ಳುವ ಬಲೆ

ഉദാഹരണം : ಜೇಡ ತನ್ನ ಜೊಲ್ಲಿನಿಂದ ಬಲೆಯನ್ನು ಹೆಣೆಯುತ್ತಿದೆ.

പര്യായപദങ്ങൾ : ಬಲೆ


മറ്റ് ഭാഷകളിലേക്കുള്ള വിവർത്തനം :

किसी कीड़े का अपने शरीर के चारों ओर स्व-स्रावित लसीले पदार्थ से बनाया गया मुलायम आवरण।

इल्ली अपने चारों ओर कोश बनाती है।
कोश, कोष

അർത്ഥം : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ

ഉദാഹരണം : ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.

പര്യായപദങ്ങൾ : ಕೋಠಿ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ


മറ്റ് ഭാഷകളിലേക്കുള്ള വിവർത്തനം :

चीज़ें, सामान आदि रखने का कमरा।

भंडार घर में चूहों की भरमार है।
कोठा, कोठार, कोठी, कोष्ठ, पुर, भंडार, भंडार कक्ष, भंडार कोष्ठ, भंडार गृह, भंडार घर, भंडारगृह, भंडारघर, भण्डार, स्कंध, स्कन्ध

A room in which things are stored.

storage room, storeroom, stowage