അർത്ഥം : ಕೀಟ ಅಥವಾ ಯಾವುದೇ ಕ್ರಿಮಿಗಳನ್ನು ನಾಶ ಮಾಡುವ ಸಲುವಾಗಿ ಬಳಸುವ ಕೀಟವನ್ನು ನಾಶಮಾಡುವ ಗುಣವಿರುವ ಔಷಧ ಅಥವಾ ಅಂತಹ ರಸಾಯನ
ഉദാഹരണം :
ರೈತರು ಹತ್ತಿ ಬೆಳೆಗೆ ರಾಸಾಯನಿಕ ಕೀಟನಾಶಕವನ್ನು ಬಳಸುತ್ತಾರೆ.
പര്യായപദങ്ങൾ : ಕೀಟನಾಶಕ
മറ്റ് ഭാഷകളിലേക്കുള്ള വിവർത്തനം :
कीड़ों को मारने के लिए उपयोग में लाया जाने वाला रसायन।
फसलों को रोग से बचाने के लिए कीटनाशक का प्रयोग किया जाता है।A chemical used to kill pests (as rodents or insects).
pesticideഅർത്ഥം : ರೋಗಾಣುಗಳನ್ನು ಕೊಲ್ಲುವಂತಹ
ഉദാഹരണം :
ಅವಳು ಬಚ್ಚಲುಮನೆಯಲ್ಲಿ ಕ್ರಿಮಿನಾಶಕವನ್ನು ಸಿಂಪಡಿಸುತ್ತಿದ್ದಾಳೆ.
പര്യായപദങ്ങൾ : ರೋಗಾಣುನಾಶಕ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
ഉദാഹരണം :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
പര്യായപദങ്ങൾ : ಕೀಟನಾಶಕ, ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ
മറ്റ് ഭാഷകളിലേക്കുള്ള വിവർത്തനം :