അർത്ഥം : ಯಾವುದೇ ಬಗೆಯ ಮನುಷ್ಯ ಸಹಜ ತಪ್ಪು ಮುಂತಾದವುಗಳನ್ನು ಮನ್ನಿಸುವುದು ಅಥವಾ ನಡೆದ ಸರಿಯಲ್ಲದ ಕೆಲಸ ಕಾರ್ಯಗಳನ್ನು ಮಾಡಿದವರಿಗೆ ಶಿಕ್ಷಿಸದೆ ಬಿಟ್ಟು ಬಿಡುವುದು
ഉദാഹരണം :
ತನ್ನಿಂದಾದ ತಪ್ಪಿಗಾಗಿ ಅವಳು ತಂದೆಯಲ್ಲಿ ಕ್ಷಮೆ ಕೋರಿದಳು.
മറ്റ് ഭാഷകളിലേക്കുള്ള വിവർത്തനം :
Compassionate feelings that support a willingness to forgive.
forgiveness