പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗಂಭೀರವಾದ എന്ന വാക്കിന്റെ അർത്ഥവും ഉദാഹരണവും.

ಗಂಭೀರವಾದ   ನಾಮಪದ

അർത്ഥം : ಗಂಭೀರವಾಗುವ ಗುಣ ಅಥವಾ ಭಾವ

ഉദാഹരണം : ಆ ಘಟನೆಯು ಗಂಭೀರವಾಗಿತ್ತುಅವನಿಗೆ ಈ ಘಟನೆಯ ಗಂಭೀರತೆ ಅಥವಾ ಆಳವನ್ನು ತಿಳಿಯಲಾಗಲಿಲ್ಲಅವನು ರಾತ್ರಿಯ ಗಹನತೆಯಲ್ಲಿ ಓಡಾಡುತ್ತಿದ್ದಾನೆ.

പര്യായപദങ്ങൾ : ಆಳ, ಆಳತೆ, ಆಳವಾದ, ಗಂಭೀರತೆ, ಗಹನತೆ, ಗಹನವಾದ, ಗಾಂಭೀರ್ಯ, ದೃಢತೆ


മറ്റ് ഭാഷകളിലേക്കുള്ള വിവർത്തനം :

गहरा होने का गुण या भाव।

वह उस घटना की गहराई तक गया।
वह इस बात की गंभीरता को नहीं समझ पा रहा है।
वह रात की गहनता में घूम रहा था।
अनवगाहिता, गंभीरता, गहनता, गहराई, गहरापन, गहराव

The central and most intense or profound part.

In the deep of night.
In the deep of winter.
deep

ಗಂಭೀರವಾದ   ಗುಣವಾಚಕ

അർത്ഥം : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ

ഉദാഹരണം : ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.

പര്യായപദങ്ങൾ : ಗಂಭೀರ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ


മറ്റ് ഭാഷകളിലേക്കുള്ള വിവർത്തനം :

अति गंभीर या बहुत गहरा।

दुर्घटना में मनोज को अप्रगाध क्षति पहुँची है।
अप्रगाध

അർത്ഥം : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

ഉദാഹരണം : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

പര്യായപദങ്ങൾ : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


മറ്റ് ഭാഷകളിലേക്കുള്ള വിവർത്തനം :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

അർത്ഥം : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು

ഉദാഹരണം : ಅವನ ಸ್ಥಿತಿ ಚಿಂತಾಜನಕವಾಗಿದೆ.

പര്യായപദങ്ങൾ : ಗಂಭೀರ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ


മറ്റ് ഭാഷകളിലേക്കുള്ള വിവർത്തനം :

चिंता करने योग्य।

उसकी हालत चिंताजनक है।
गंभीर, चिंतनीय, चिंताजनक, नाज़ुक, नाजुक, शोचनीय, सोचनीय

Causing distress or worry or anxiety.

Distressing (or disturbing) news.
Lived in heroic if something distressful isolation.
A disturbing amount of crime.
A revelation that was most perturbing.
A new and troubling thought.
In a particularly worrisome predicament.
A worrying situation.
A worrying time.
distressful, distressing, disturbing, perturbing, troubling, worrisome, worrying

അർത്ഥം : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

ഉദാഹരണം : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

പര്യായപദങ്ങൾ : ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತ, ಗೂಢವಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला

അർത്ഥം : ಚಂಚಲವಾಗದ ವ್ಯಕ್ತಿ

ഉദാഹരണം : ಅವರು ಗಂಭೀರ ಸ್ವಭಾವದ ವ್ಯಕ್ತಿ.

പര്യായപദങ്ങൾ : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


മറ്റ് ഭാഷകളിലേക്കുള്ള വിവർത്തനം :

Completely lacking in playfulness.

serious, sober, unplayful