അർത്ഥം : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
ഉദാഹരണം :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
പര്യായപദങ്ങൾ : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಪರಿಮಾಣ
മറ്റ് ഭാഷകളിലേക്കുള്ള വിവർത്തനം :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.അർത്ഥം : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು
ഉദാഹരണം :
ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.
പര്യായപദങ്ങൾ : ಎಣಿಕೆ, ಎಣಿಕೆ ಮಾಡು, ಎಣಿಸು, ಗಣನೆ ಮಾಡು
മറ്റ് ഭാഷകളിലേക്കുള്ള വിവർത്തനം :
किसी वस्तु आदि की गिनती करना।
उसने सभा में उपस्थित सभी लोगों को गिना।